ವಿಜಯವಾಣಿ ಸುದ್ದಿಜಾಲ: ವಿಜಯಪುರ
ಇಲ್ಲಿಯ ಸೋಡಾ ಫ್ಯಾಕ್ಟರಿ ಸ್ಥಾಪನೆ ಕುರಿತ ವಿಷಯಕ್ಕೆ ಸಂಬಂಧಿಸಿದಂತೆ ಏಳು ಸಾವಿರ ರೂಪಾಯಿಗಳ ಲಂಚದ ಬೇಡಿಕೆ ಒಡ್ಡಿದ್ದ ಫುಡ್ ಸೇಫ್ಟಿ ಆಫೀಸರ್ ಇಸಾಕಹುಸೇನ್ ಫಾರೂಕಿ ಇದೀಗ ಅರೆಸ್ಟ್​ ಆಗಿದ್ದಾರೆ.
ಈ ಕಾರ್ಖಾನೆ ನಿಯಮ ಉಲ್ಲಂಘನೆ ಆರೋಪ ಎದುರಿಸುತ್ತಿದ್ದು, ಅದನ್ನು ಸರಿ ಮಾಡಲು ಲಂಚದ ಬೇಡಿಕೆ ಒಡ್ಡಿರುವ ಆರೋಪ ಇವರ ಮೇಲಿದೆ.
ಗೋವಿಂದ ಮರಾಠೆ ಎಂಬುವರಿಂದ 7 ಸಾವಿರ ಲಂಚ ಪಡೆಯುವಾಗ ಎಸಿಬಿ ದಾಳಿ ನಡೆಸಿ, ಅವರನ್ನು ಬಂಧಿಸಿದ್ದಾರೆ. ವಿಜಯಪುರ ಜಿಲ್ಲಾಸ್ಪತ್ರೆಯಲ್ಲಿರುವ ಫುಡ್ ಸೇಫ್ಟಿ ಕಚೇರಿಯಲ್ಲಿ ದಾಳಿ ನಡೆಸಲಾಗಿದೆ.
ಇದನ್ನೂ ಓದಿ:ಲಕ್ಷ ಲಕ್ಷ ಬೆಲೆ ಬಾಳುವ ಬೈಕ್​ ಸಾವಿರಕ್ಕೆ ಮಾರಾಟ ಮಾಡ್ತಿದ್ರು!
ಎಸಿಬಿ ಡಿವೈಎಸ್ಪಿ ಮಂಜುನಾಥ ಗಂಗಲ್, ಇನ್ಸಪೆಕ್ಟರ್ ಹರಿಶ್ಚಂದ್ರ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ಅಧಿಕಾರಿ ವಿರುದ್ಧ ತನಿಖೆ ನಡೆಯುತ್ತಿದೆ.
ಆರ್​ಆರ್​ನಗರ- ಮುನಿರತ್ನ ಸೇರಿ ನಾಲ್ವರ ನಾಮಪತ್ರ ವಾಪಸ್- ಎರಡೂ ಕ್ಷೇತ್ರಗಳಲ್ಲಿ ಉಳಿದವರೆಷ್ಟು?

ಎಮ್ಮೆ ಮೇಲೆ ಕುಳಿತು ಮತಯಾಚಿಸಿದ ಎಂಎಲ್​ಎ ಆಕಾಂಕ್ಷಿ ಅರೆಸ್ಟ್​

ದುರ್ಗೆಯಾಗಿ ಕಮಲಾ ಹ್ಯಾರಿಸ್​, ಜೋ ಬಿಡನ್​ ಸಿಂಹ, ಟ್ರಂಪ್​ ರಾಕ್ಷಸ… ಸಿಡಿಮಿಡಿಗೊಂಡ ಮತದಾರ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:10 + seven =
Remember me
