ಬಳ್ಳಾರಿ:ಬಳ್ಳಾರಿಯ ಸಂಡೂರು ತಾಲೂಕಿನ ಅಂಕಮನಾಳ ಗ್ರಾಮದಲ್ಲಿ ಕಲುಷಿತ ನೀರು ಸೇವನೆಯಿಂದ ಅಸ್ವಸ್ಥ ಪ್ರಕರಣ ಕೆಲ ದಿನಗಳಿಂದ ನಡೆಯುತ್ತಿದ್ದು, ಇದೀಗ ಅಸ್ವಸ್ಥರ ಸಂಖ್ಯೆ 84ಕ್ಕೆ ಏರಿದೆ.
ನಿನ್ನೆ ಸಂಜೆ ವೇಳೆಗೆ 49 ಜನರಿಗೆ ಕಾಣಿಕೊಂಡಿದ್ದ ವಾಂತಿ ಭೇದಿ ಇದೀಗ 84ಕ್ಕೆ ಏರಿಕೆಯಾಗಿದ್ದು, ಜನರಲ್ಲಿ ಆತಂಕದ ವಾತಾವರಣ ನಿರ್ಮಿಸಿದೆ.
ವಾಂತಿ ಭೇದಿ ಪ್ರಕರಣ ಹೆಚ್ಚಳ ಹಿನ್ನೆಯಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು ತಪಾಸಣೆ ಕಾರ್ಯ ಕೈಗೊಂಡಿದ್ದಾರೆ. ಕಾಲುವೆಯಲ್ಲಿ ಕೊಳವೆ ಬಾವಿ ಹಾಕಿಸಿರುವುದು ಈ ಆವಾಂತರಕ್ಕೆ ಕಾರಣ ಎನ್ನುವ ಆರೋಪ ಕೇಳಿಬಂದಿದೆ.
ಅಸ್ವಸ್ಥ ಜನರಿಗೆ ಅಂಕಮನಾಳ ಗ್ರಾಮದ ತಾತ್ಕಾಲಿಕ ಆಸ್ಪತ್ರೆ, ಸಂಡೂರು ತಾಲೂಕಾಸ್ಪತ್ರೆ, ಬಳ್ಳಾರಿ ವಿಮ್ಸ್ ಸೇರಿದಂತೆ ವಿವಿಧ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಗ್ರಾಮದ ಜನರು ನಲುಗಿ ಹೋಗಿದ್ದಾರೆ(ದಿಗ್ವಿಜಯ ನ್ಯೂಸ್​)
ಉದ್ದ ತೋಳಿನ ಶರ್ಟ್ ಧರಿಸಿ ಬಂದ ಪರೀಕ್ಷಾರ್ಥಿಗಳಿಗೆ ಕೆಪಿಟಿಸಿಎಲ್ ನೀಡಿತು ಶಾಕ್​! ಬಟ್ಟೆ ಕಟ್​ ಕಟ್​

ಚುನಾವಣಾ ಅಫಿಡವಿಟ್​ನಲ್ಲಿ 73, ವೆಬ್​ಸೈಟ್​ನಲ್ಲಿ 74, ಜನ್ಮದಿನ ನಡೆದದ್ದು 75! ಸಿದ್ದು ವಯಸ್ಸಿನ ಬಿಸಿಬಿಸಿ ಚರ್ಚೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − 11 =
Remember me
