ಬೆಂಗಳೂರು:ಇಲ್ಲಿನ ಮೌಂಟ್​ ಕಾರ್ಮೆಲ್​ ಕಾಲೇಜಿನ ವಿದ್ಯಾರ್ಥಿನಿ ಸಚಿತಾ ಸಿ. ಅವರು ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಶೇ.97.5 ಅಂಕಗಳನ್ನು ಪಡೆದು ಸಾಧನೆ ಮಾಡಿದ್ದಾರೆ.
ಸಚಿತಾ ಬಿಇಎಲ್​ ಉದ್ಯೋಗಿ, ಕ್ರಿಕೆಟ್​ ಅಂಪೈರ್, ಕೋಚ್​​ ಎಂ.ಚಿಟ್ಟಿಬಾಬು ಅವರ ಪುತ್ರಿ. ಮುಂದೆ ಸಿಎ ಓದುವ ಗುರಿ ಹೊಂದಿದ್ದಾಳೆ.
PHOTOS: ನಟಿ ರಮ್ಯಾರ ಸೊಟ್ಟ ಮುಖ ನೋಡಿ ಕಂಗಾಲಾದ ನೆಟ್ಟಿಗರು; ಯಾಕೀ ಹುಚ್ಚಾಟ ಎಂದು ಕೇಳುತ್ತಿದ್ದಾರೆ ಅಭಿಮಾನಿಗಳು !

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + 2 =
Remember me
