ಬೆಂಗಳೂರು:
ವಿಧಾನ ಪರಿಷತ್ ಸದನ ನಡೆಯುವ ಸಂದರ್ಭದಲ್ಲಿ ಗಮನ ಸೆಳೆಯುವ ಸೂಚನೆಗಳನ್ನು ಸಭಾಪತಿ ಬಸವರಾಜ ಹೊರಟ್ಟಿ ಕೈಗೆತ್ತಿಕೊಂಡ ಸಂದರ್ಭದಲ್ಲಿ ಅದಕ್ಕೆ ಉತ್ತರಿಸಲು ಸಂಬಂದಿಸಿದ ಸಚಿವರು ಸದನದಲ್ಲಿ ಇರಲಿಲ್ಲ.ಸಭಾನಾಯಕ ಬೋಸರಾಜು ಅವರಿಗೆ ತರಾಟೆಗೆ ತೆಗೆದುಕೊಂಡ ಹೊರಟ್ಟಿ, ಈ ರೀತಿಯಾದರೆ ಸದನ ನಡೆಸಲು ಆಗುವುದಿಲ್ಲ. ಮೊದಲೇ ತಿಳಿಸಿದ್ದರೂ, ನಿಮ್ಮ ಸಚಿವರು ಇನ್ನೂ ಯಾಕೆ ಬಂದಿಲ್ಲ ಎಂದು ಗದರಿದ್ದಲ್ಲದೆ, 5 ನಿಮಿಶ ಸದನವನ್ನು ಮುಂದೂಡಿದರು.ತಕ್ಷಣವೇ ಕೆಳ ಮನೆಯಲ್ಲಿದ್ದ ಸಚಿವ ಮಧು ಬಂಗಾರಪ್ಪ ಅವರನ್ನು ಮುಖ್ಯಸಚೇತಕ ಸಲೀಂ ಅಹಮದ್ ಸದನಕ್ಕೆ ಕರೆತಂದ ಬಳಿಕ ಸದನ ನಡೆಯಿತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 1 =
Remember me
