ಬೆಂಗಳೂರು:ಕನ್ನಡದ ಖ್ಯಾತ ಹಾಸ್ಯ ನಟ, ಸಂಗೀತ ನಿರ್ದೇಶಕ ಸಾಧು ಕೋಕಿಲ ಅವರನ್ನು ಕೆಪಿಸಿಸಿ ಸಾಂಸ್ಕೃತಿಕ ಘಟಕದ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಸಂಗೀತ, ನಿರ್ದೇಶನ, ನಟನೆಯ ಮೂಲಕ ಕನ್ನಡ ನಾಡಿನ ಮನೆಮಾತಾಗಿರುವ ಸಾಧು ಕೋಕಿಲಾ ಅವರು ಕಾಂಗ್ರೆಸ್‌ಗೆ ಇನ್ನಷ್ಟು ಶಕ್ತಿ ತುಂಬುತ್ತಾರೆ ಎಂದು ಡಿ.ಕೆ.ಶಿವಕುಮಾರ್ ಭರವಸೆ ವ್ಯಕ್ತಪಡಿಸಿದ್ದಾರೆ.
ಕನ್ನಡದ ಖ್ಯಾತ ಸಂಗೀತ ನಿರ್ದೇಶಕರಾದ ಶ್ರೀ ಸಾಧು ಕೋಕಿಲಾ ಅವರನ್ನು ಕೆಪಿಸಿಸಿ ಸಾಂಸ್ಕೃತಿಕ ಘಟಕದ ಅಧ್ಯಕ್ಷರನ್ನಾಗಿ ಅಧಿಕೃತವಾಗಿ ಇಂದು ನೇಮಕ ಮಾಡಿ ಶುಭ ಕೋರಿದೆ. ಸಂಗೀತ, ನಿರ್ದೇಶನ, ನಟನೆಯ ಮೂಲಕ ಕನ್ನಡ ನಾಡಿನ ಮನೆಮಾತಾಗಿರುವ ಸಾಧು ಕೋಕಿಲಾ ಅವರು ಕಾಂಗ್ರೆಸ್‌ಗೆ ಇನ್ನಷ್ಟು ಶಕ್ತಿ ತುಂಬುತ್ತಾರೆ ಎನ್ನುವ ವಿಶ್ವಾಸ ನನಗಿದೆ.-ಶುಭವಾಗಲಿpic.twitter.com/og31KBCeO0— DK Shivakumar (@DKShivakumar)March 2, 2023
ಕನ್ನಡದ ಖ್ಯಾತ ಸಂಗೀತ ನಿರ್ದೇಶಕರಾದ ಶ್ರೀ ಸಾಧು ಕೋಕಿಲಾ ಅವರನ್ನು ಕೆಪಿಸಿಸಿ ಸಾಂಸ್ಕೃತಿಕ ಘಟಕದ ಅಧ್ಯಕ್ಷರನ್ನಾಗಿ ಅಧಿಕೃತವಾಗಿ ಇಂದು ನೇಮಕ ಮಾಡಿ ಶುಭ ಕೋರಿದೆ. ಸಂಗೀತ, ನಿರ್ದೇಶನ, ನಟನೆಯ ಮೂಲಕ ಕನ್ನಡ ನಾಡಿನ ಮನೆಮಾತಾಗಿರುವ ಸಾಧು ಕೋಕಿಲಾ ಅವರು ಕಾಂಗ್ರೆಸ್‌ಗೆ ಇನ್ನಷ್ಟು ಶಕ್ತಿ ತುಂಬುತ್ತಾರೆ ಎನ್ನುವ ವಿಶ್ವಾಸ ನನಗಿದೆ.-ಶುಭವಾಗಲಿpic.twitter.com/og31KBCeO0
ಸಾಧು ಕೋಕಿಲ ಈ ಹಿಂದೆ ಅನೇಕ ಭಾರಿ ಕಾಂಗ್ರೆಸ್ ಪಾಳಯದಲ್ಲಿ ಗುರುತಿಸಿಕೊಂಡಿದ್ದರು. 2018ರ ಚುನಾವಣೆಯ ಸಂದರ್ಭದಲ್ಲೂ ಕೆಲ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ಮಾಡಿದ್ದರು. ಸದ್ಯ 2023ರ ಚುನಾವಣೆಯ ಕಾವು ಹೆಚ್ಚಾಗುತ್ತಿದ್ದಂತೆ ಇತ್ತೀಚೆಗೆ ಗುಂಡ್ಲುಪೇಟೆಯಲ್ಲಿ ಕಾಂಗ್ರೆಸ್ ಪ್ರಜಾಧ್ವಿನಿ ಸಮಾವೇಶ ಹಮ್ಮಿಕೊಂಡಿತ್ತು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನಡೆದಿದ್ದ ಸಮಾವೇಶದಲ್ಲಿ ಸಾಧು ಕೋಕಿಲ ಭಾಗವಹಿಸಿದ್ದರು.
ಗುಂಡ್ಲುಪೇಟೆಯಲ್ಲಿ ನಡೆದಿದ್ದ ಕಾಂಗ್ರೆಸ್ ಪ್ರಜಾಧ್ವಿನಿ ಸಮಾವೇಶದಲ್ಲಿ ಸಾಧು ಕೋಕಿಲ ಮಾತನಾಡುತ್ತಾ, ‘ನಮಗೆ ಸ್ವಾತಂತ್ರ್ಯತಂದುಕೊಟ್ಟ ಪಕ್ಷ ಕಾಂಗ್ರೆಸ್​’ ಎಂದು ಹೇಳಿದ್ದರು. ಪ್ರಸ್ತುತ ನಾವು ಐಷಾರಾಮಿ ತನವನ್ನು ಕಾಣುತ್ತಿದ್ದೇವೆ. ಸ್ವಾತಂತ್ರ್ಯದ ಬಳಿಕೆ ಅಭಿವೃದ್ಧಿಯ ತನಕ ಮುಂದುವರೆಯಲು ಕಾಂಗ್ರೆಸ ಕಾರಣವಾದ ಕಾಂಗ್ರೆಸ್ ಪಕ್ಷವನ್ನು ಮರೆತರೆ, ತಂದೆ-ತಾಯಿಯನ್ನು ಮರೆತಂತೆ ಎಂದು ಹೇಳಿದ್ದರು.
ಇದನ್ನೂ ಓದಿ:ಗಡ್ಡ, ಮೀಸೆ ಟ್ರಿಮ್; ಹೊಸ ಲುಕ್​ನೊಂದಿಗೆ ಕೇಂಬ್ರಿಡ್ಜ್ ವಿವಿಯಲ್ಲಿ ರಾಹುಲ್ ಗಾಂಧಿ ಉಪನ್ಯಾಸ
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:eleven − two =
Remember me
