ಬೆಂಗಳೂರು:ಭಟ್ಕಳ ನಿಲ್ದಾಣದಲ್ಲಿ ಸುರಕ್ಷೆತೆಗೆ ಸಂಬಂಧಿಸಿದ ಕಾಮಗಾರಿ ಮೇ 29ರಿಂದ 31ರವರೆಗೆ ನಡೆಯಲಿರುವ ಹಿನ್ನೆಲೆ ಎರಡು ರೈಲುಗಳ ಸಂಚಾರ ಭಾಗಶಃ ರದ್ದುಗೊಳಿಸಲಾಗುತ್ತಿದೆ ಎಂದು ಕೊಂಕಣ ರೈಲ್ವೆ ತಿಳಿಸಿದೆ.
ಬೆಂಗಳೂರಿನ ಸರ್​ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ನಿಲ್ದಾಣದಿಂದ ಬುಧವಾರ ಹೊರಡುವ (ಸಂಖ್ಯೆ 16585) ಮುರುಡೇಶ್ವರ ಎಕ್ಸ್​ಪ್ರೆಸ್​ ರೈಲು ಶಿರೂರು ನಿಲ್ದಾಣದವರೆಗೆ ಮಾತ್ರ ಸಂಚರಿಸಲಿದೆ. ಮುರುಡೇಶ್ವರ-ಸರ್​ ಎಂ. ವಿಶ್ವೇಶ್ವರಯ್ಯ ಟರ್ಮಿನಲ್​ ಬೆಂಗಳೂರು ಎಕ್ಸ್​ಪ್ರೆಸ್​ ರೈಲು (ಸಂಖ್ಯೆ 16586) ಮೇ 30ರಂದು ಶಿರೂರು ನಿಲ್ದಾಣದಿಂದ ಮಧ್ಯಾಹ್ನ 2.35ಕ್ಕೆ ಹೊರಡಲಿದೆ. ಶಿರೂರು-ಮುರುಡೇಶ್ವರ ನಿಲ್ದಾಣಗಳ ನಡುವೆ ರದ್ದಾಗಲಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × three =
Remember me
