ವಿಜಯಪುರ:ಐತಿಹಾಸಿಕ ನಗರಿಯಲ್ಲಿ ಭಾನುವಾರ ಸ್ವಾತಂತ್ರ್ಯ ಹೋರಾಟಗಾರರ ಮೂರ್ತಿ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ನಡೆದ ಬೃಹತ್ ಮೆರವಣಿಗೆ ಗಮನ ಸೆಳೆಯಿತು.
ಶಾಸಕ ಬಸನಗೌಡ ಪಾಟೀಲ್ ಯತ್ನಾಳ ನೇತೃತ್ವದಲ್ಲಿ ವಿಜಯಪುರದ ಗೋದಾವರಿ ಹೊಟೇಲ್ ಬಳಿ ಏಳು ಮೂರ್ತಿಗಳ ಮೆರವಣಿಗೆಗೆ ರಾಜ್ಯ ಕ್ಷತ್ರಿಯ ಒಕ್ಕೂಟದ ಅಧ್ಯಕ್ಷ ಉದಯಸಿಂಗ್ ಚಾಲನೆ ನೀಡಿದರು.
ವೀರ ಮಹಾರಾಣಾ ಪ್ರತಾಪ್ ಸಿಂಗ್, ಸರ್ದಾರ ವಲ್ಲಭಬಾಯ್ ಪಟೇಲ್, ವೀರ ಸಾವರಕರ್, ಲಾಲ್​ಬಹದ್ದೂರ್ ಶಾಸ್ತ್ರಿ, ಸ್ವಾಮಿ ವಿವೇಕಾನಂದ, ರಾಜಮಾತಾ ಅಹಿಲ್ಯಾಬಾಯಿ ಹೋಳ್ಕರ್, ನೇತಾಜಿ ಸುಭಾಸಚಂದ್ರ ಬೋಸ್ ಅವರ ಮೂರ್ತಿಗಳು ರಾರಾಜಿಸಿದವು.
ಡೊಳ್ಳು‌ ಕುಣಿತ, ಬಂಜಾರಾ ಸಮುದಾಯದ ವೇಷ ಧರಿಸಿದ ಮಹಿಳಾ ತಂಡ, ಹಲಗೆ ಮೇಳ ತಂಡಗಳು ಮೆರವಣಿಗೆಗೆ ಮೆರುಗು ತಂದವು. ಕೇಸರಿ ಧ್ವಜ ಹಿಡಿದ ಯುವಕರು ಡಿಜೆ ಸೌಂಡ್​ಗೆ ಹೆಜ್ಜೆ ಹಾಕುತ್ತ ಜೈಶ್ರೀರಾಮ್ ಘೋಷಣೆ ‌ಕೂಗಿ ಸಂಭ್ರಮಿಸಿದರು.


ಸ್ವಾಮೀಜಿ-ಶಾಸಕರಿಗೆ ಕೊಲೆ ಬೆದರಿಕೆ ಒಡ್ಡಿದ್ದ ಡಾಕ್ಟರ್​ ಬಂಧನ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − 3 =
Remember me
