ಬೆಂಗಳೂರು:ಇನ್​ಕಮ್​ ಟ್ಯಾಕ್ಸ್ ರಿಟರ್ನ್ಸ್​ ಪಾವತಿಸಲು ಈ ತಿಂಗಳ 31ನೇ ತಾರೀಕು ಕೊನೇ ದಿನ. ಅದಕ್ಕೆ ಇನ್ನೊಂದು ವಾರವಷ್ಟೇ ಉಳಿದಿದ್ದು, ಈಗಾಗಲೇ ಹಲವರು ಐಟಿ ರಿಟರ್ನ್ಸ್ ಸಲ್ಲಿಕೆಗೆ ತರಾತುರಿಯಲ್ಲಿ ಸಜ್ಜಾಗುತ್ತಿದ್ದಾರೆ.
ಮತ್ತೊಂದೆಡೆ ಹೀಗೆ ಐಟಿ ರಿಟರ್ನ್ಸ್​ ಸಲ್ಲಿಸುತ್ತಿರುವ ವೇತನದಾರರ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ವಿಶೇಷ ನಿಗಾ ಇರಿಸಿದ್ದಾರೆ ಎಂಬ ಮಾಹಿತಿ ಹರಿದಾಡುತ್ತಿದೆ. ಅದರಲ್ಲೂ ಕೆಲವರಿಗೆ ಈ ಸಂಬಂಧ ನೋಟಿಸ್ ಜಾರಿಯಾಗಿದೆ ಎನ್ನಲಾಗಿದೆ.
ಕೆಲವು ವೇತನದಾರರು ಇನ್​ಕಂ ಟ್ಯಾಕ್ಸ್​ ರಿಟರ್ನ್ಸ್​ಗಾಗಿ ನಕಲಿ ರೆಂಟ್ ರಿಸೀಪ್ಟ್​ಗಳನ್ನು ನೀಡುತ್ತಿರುವುದು ಅಧಿಕಾರಿಗಳ ಗಮನಕ್ಕೆ ಬಂದಿದೆ. ಅಲ್ಲದೆ ಕೆಲವರು ದೇಣಿಗೆ, ಗೃಹಸಾಲ ಕುರಿತು ಕೂಡ ನಕಲಿ ದಾಖಲೆಗಳನ್ನು ಸಲ್ಲಿಸುತ್ತಿರುವುದರಿಂದ ಆದಾಯ ತೆರಿಗೆ ಅಧಿಕಾರಿಗಳು ಐಟಿ ರಿಟರ್ನ್ಸ್​ ದಾಖಲೆಗಳ ಮೇಲೆ ಹೆಚ್ಚಿನ ನಿಗಾ ವಹಿಸಿದ್ದಾರೆ ಎನ್ನಲಾಗಿದೆ. –ಏಜೆನ್ಸೀಸ್
ಏಯ್.. ಎಲ್ಲಿಗೆ ಬಂತು ಎಐ(AI)?; ಸೆX ರೋಬೋಗಳಲ್ಲೂ ಕೃತಕ ಬುದ್ಧಿಮತ್ತೆ; ಹಾಸಿಗೆಯಲ್ಲಿ ಸಂಗಾತಿಯೇ ಬೇಕಾಗಲ್ವಂತೆ!

ಎಕ್ಸಾಂ ದಿನವೇ ವಿದ್ಯಾರ್ಥಿ ಸಾವು ಪ್ರಕರಣದ ಇನ್ನೊಂದು ಮುಖ: ಏಕೈಕ ಪುತ್ರನನ್ನು ಕಳೆದುಕೊಂಡ ತಾಯಿಯ ಪ್ರಶ್ನೆಗಳಿವು..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + nineteen =
Remember me
