ಬೆಂಗಳೂರು:ನಾಡೋಜ ಹಾಗೂ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿರುವ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ, ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿ ಮಾಡಿ ಶುಭ ಹಾರೈಸಿದರು.‌ ನಾಡಿನಲ್ಲಿ ಮಳೆ, ಬೆಳೆ ಆಗಿ ಸಮೃದ್ಧವಾಗಿ ಆಡಳಿತ ನಡೆಸುವಂತೆ ಆಗಲಿ ಎಂದು ತಿಮ್ಮಕ್ಕ ಶುಭ ಹಾರಿಸಿದರು.
ಇದನ್ನೂ ಓದಿ:2 ವರ್ಷ ಕಳೆಯಲಿ, ಮತ್ತೆ 8 ವರ್ಷ ಡಿಕೆಶಿ ಸಿಎಂ; ಭವಿಷ್ಯ ನುಡಿದ ಜ್ಯೋತಿಷಿ!
ನಿಮ್ಮ ಆರೋಗ್ಯ ಚೆನ್ನಾಗಿ ನೋಡಿಕೊಳ್ಳಿ, ಸರ್ಕಾರ ನಿಮ್ಮ ಬಗ್ಗೆ ಕಾಳಜಿ ವಹಿಸುತ್ತದೆ ಎಂದು ಸಿದ್ದರಾಮಯ್ಯನವರು ತಿಮ್ಮಕ್ಕ ಅವರಿಗೆ ಕಿವಿ ಮಾತು ಹೇಳಿದರು. ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ(KUWJ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಸಾಕು ಮಗ ಬಳ್ಳೂರು ಉಮೇಶ್ ಇದ್ದರು.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + nine =
Remember me
