ಬೆಂಗಳೂರು:ಪರಿಸರ ಪ್ರೇಮಿ, ವೃಕ್ಷಮಾತೆ ಎಂದೇ ಕರೆಯಲ್ಪಡುವ ಸಾಲುಮರದ ತಿಮ್ಮಕ್ಕ ಬಿದ್ದು ಗಾಯಗೊಂಡು ಅಸ್ವಸ್ಥರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೆಂಗಳೂರಿನ ಜಯನಗರದಲ್ಲಿರುವ ಖಾಸಗಿ ಆಸ್ಪತ್ರೆಯೊಂದರಲ್ಲಿ ಅವರಿಗೆ ಚಿಕಿತ್ಸೆ ನಡೆಯುತ್ತಿದೆ.
ಸಾಲುಮರದ ತಿಮ್ಮಕ್ಕ ಇಂದು ಸಂಜೆ 4.30ರ ಸುಮಾರಿಗೆ ಮನೆಯಲ್ಲಿ ಕಾಲು ಜಾರಿ ಬಿದ್ದಿದ್ದು, ಗಾಯಗೊಂಡಿದ್ದರು. ಹೀಗಾಗಿ ವಿಪರೀತ ನೋವಿನಿಂದ ಅಸ್ವಸ್ಥಗೊಂಡ ಅವರನ್ನು ಕೂಡಲೇ ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಗಿದೆ.
ಇದನ್ನೂ ಓದಿ:ಸ್ನೇಹಿತರ ದಿನದಂದೇ ಸ್ನೇಹಿತನನ್ನೇ ಕೊಂದ!; ಕ್ಷುಲ್ಲಕ ಕಾರಣಕ್ಕೆ ಜಗಳ, ಕೊಲೆಯಲ್ಲಿ ಅಂತ್ಯ
ವೈದ್ಯರು ತಕ್ಷಣಕ್ಕೆ ಸೂಕ್ತ ಕ್ರಮ ಕೈಗೊಂಡಿದ್ದು, ಸಾಲುಮರದ ತಿಮ್ಮಕ್ಕ ಅವರಿಗೆ ಚಿಕಿತ್ಸೆ ಮುಂದುವರಿದಿದೆ. ಬೆನ್ನಿನ ಭಾಗಕ್ಕೆ ಸ್ವಲ್ಪ ಪೆಟ್ಟಾಗಿದೆ, ಉಳಿದಂತೆ ಯಾವುದೇ ಸಮಸ್ಯೆ ಇಲ್ಲ ಎಂದು ಕೌಟುಂಬಿಕ ಮೂಲದಿಂದ ತಿಳಿದುಬಂದಿದೆ.
2000 ರೂ. ನೋಟು ಹಿಂಪಡೆ ವಿಚಾರ: ಆರ್​ಬಿಐನಿಂದ ಮತ್ತೆ ಮನವಿ; ಇಲ್ಲಿದೆ ವಿವರ..

ಮದುವೆಯಾಗುವುದಾಗಿ ಸಂಪರ್ಕ ಬೆಳೆಸಿ ವಂಚಿಸಿದ ಉದ್ಯಮಿ?: ನಟಿಯಿಂದ ಪೊಲೀಸರಿಗೆ ದೂರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − one =
Remember me
