ಬೆಂಗಳೂರು:ಸಮರ್ಥ ಭಾರತ ಸಂಸ್ಥೆಯು ಜು7 (ಭಾನುವಾರ) ರಂದು ಸದಾಶಿವನಗರದ ರಾಷ್ಟ್ರೋತ್ಥಾನ ಯೋಗ ಕೇಂದ್ರದಲ್ಲಿ ಜಲ ಸಂರಕ್ಷಣೆ ಕುರಿತು ಕಾರ್ಯಾಗಾರವನ್ನು ಆಯೋಜಿಸಿದೆ.
ಬೆಳಗ್ಗೆ 10.30ರಿಂದ 12.30ರವರೆಗೆ ಕಾರ್ಯಾಗಾರವು ನಡೆಯಲಿದೆ. ದೂ:9741882006 ಸಂಖ್ಯೆಗೆ ಕರೆ ಮಾಡಿ ಕಾರ್ಯಕ್ರಮಕ್ಕೆ ನೋಂದಣಿ ಮಾಡಿಸಬಹುದು. ಆಸಕ್ತ ಸದಸ್ಯರು ಸದಾಶಿವನಗರದ ರಾಷ್ಟ್ರೋತ್ಥಾನ ಯೋಗ ಕೇಂದ್ರದಲ್ಲಿ ನೇರವಾಗಿಯೂ ಭಾಗವಹಿಸಬಹುದು ಎಂದು ಆಯೋಜಕರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + three =
Remember me
