ಬೆಂಗಳೂರು:ಇನ್ಮುಂದೆ ವಿದ್ಯಾರ್ಥಿಗಳು ಖಾಸಗಿ ಸ್ಪರ್ಧಾತ್ಮಕ ತರಬೇತಿ ಕೇಂದ್ರಗಳಿಗೆ ಸಾಕಷ್ಟು ಹಣ ನೀಡಿ ತರಬೇತಿ ಪಡೆಯುವ ಅವಶ್ಯಕತೆ ಇರುವುದಿಲ್ಲ.
ಕನ್ನಡ ಮತ್ತು ಗ್ರಾಮೀಣ ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆದು ಉನ್ನತ ಹುದ್ದೆ ಅಲಂಕರಿಸಲು ಸಹಾಯ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ‘ಸಾಮರ್ಥ್ಯ ಸಾರಥ್ಯ’ ಎಂಬ ಹೊಸ ಕಾರ್ಯಕ್ರಮ ರೂಪಿಸಲು ನಿರ್ಧರಿಸಿದ್ದು, 5 ಕೋಟಿ ರೂ. ಅನುದಾನವನ್ನು ಇದಕ್ಕಾಗಿ ಬಜೆಟ್​ನಲ್ಲಿ ಮೀಸಲಿರಿಸಿದೆ.
ಇದನ್ನೂ ಓದಿ:ಮುಕೇಶ್ ಅಂಬಾನಿ ಮನೆ ಬಳಿ ಸ್ಪೋಟಕ ಪತ್ತೆ ಪ್ರಕರಣ: ತನಿಖೆ ಹೊಣೆ ಹೊತ್ತ ಎನ್​ಐಎ
ಆ ಮೂಲಕ ಕೇಂದ್ರ ಮತ್ತು ರಾಜ್ಯ ಆಡಳಿತ ಸೇವೆಗಳು, ಬ್ಯಾಂಕಿಂಗ್, ರೈಲ್ವೆ ಇತ್ಯಾದಿ ಉದ್ಯೋಗಗಳಲ್ಲಿ ಹೆಚ್ಚಿನ ಸಂಖ್ಯೆಯ ಕನ್ನಡಿಗರ ಸೇರ್ಪಡೆಯನ್ನು ಉತ್ತೇಜಿಸುವುದು ಈ ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ. ಇದರ ಯೋಜನೆ ಪಡೆಯಲು ವಿದ್ಯಾರ್ಥಿಗಳು ಏನು ಮಾಡಬೇಕು, ಎಷ್ಟು ತಿಂಗಳ ತರಬೇತಿ, ಪದವಿ ಜತೆಗೆ ಹೇಗೆ ನೀಡುತ್ತಾರೆ ಎಂಬುದನ್ನು ಉನ್ನತ ಶಿಕ್ಷಣ ಇಲಾಖೆ ಕಾರ್ಯಕ್ರಮ ರೂಪಿಸಬೇಕಿದೆ.
ಬಜೆಟ್: ಹೊಸ ತೆರಿಗೆಗೆ ತಡೆ: ಹೊಸ ಸಾಲಕ್ಕೆ ನಡೆ

8ನೇ ಬಾರಿ ಬಜೆಟ್​ ಮಂಡನೆ: ಬಸವಳಿಯದ ಬಿಎಸ್‌ವೈ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:six − 1 =
Remember me
