ಬೆಂಗಳೂರು:ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಮತ್ತು ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಮನೆ ಧ್ವಂಸ ಪ್ರಕರಣದ ಪ್ರಮುಖ ಆರೋಪಿ, ಮಾಜಿ ಮೇಯರ್ ಸಂಪತ್ ರಾಜ್​ಗೆ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಂಡಿದೆ.
ಜಾಮೀನು ಅರ್ಜಿ ವಿಚಾರಣೆ ನಡೆಸಿದ 66ನೇ ಸಿಸಿಎಚ್ ನ್ಯಾ.ಕಾತ್ಯಾಯನಿ ಅವರು ಸಂಪತ್ ರಾಜ್​ ಜಾಮೀನು ಅರ್ಜಿಯನ್ನು ವಜಾ ಮಾಡಿ ಆದೇಶಿಸಿದ್ದಾರೆ. ಹೈಕೋರ್ಟ್​ನಲ್ಲಿ ಜಾಮೀನು ಸಿಗುವರೆಗೂ ಸಂಪತ್ ರಾಜ್​ಗೆ ಜೈಲೇಗತಿ.
ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣದಲ್ಲಿ ತನ್ನ ಹೆಸರು ತಳುಕು ಹಾಕಿಕೊಂಡು, ಕೇಸ್ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಸಂಪತ್ ರಾಜ್​ರನ್ನು ಸಿಸಿಬಿ ಪೊಲೀಸರು ನ.16ರಂದು ಬಂಧಸಿದ್ದರು.
ತಾಯಿಯನ್ನು ಬಲಿ ಪಡೆದಿದ್ದ ಉಮಾಶ್ರೀ ಕಾರಿಗೆ ಮಗಳ ಜೀವವೂ ಹೋಯ್ತು!

ವಿಶ್ವನಾಥ್ ಅತಂತ್ರಸ್ಥಿತಿಗೆ ಇನ್ನೊಬ್ಬ ಸಚಿವಾಕಾಂಕ್ಷಿ ಕಾರಣ: ಶಾಸಕ ಸಾ.ರಾ. ಮಹೇಶ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + eleven =
Remember me
