ಮಂಡ್ಯ:ನಮ್ಮ ನಾಡು, ದೇಶದಲ್ಲಿ ಸನಾತನ ಧರ್ಮ ಎಲ್ಲದಕ್ಕೂ ಮೂಲ. ನಾವು ಅವರ ಹೇಳಿಕೆ ಒಪ್ಪುವುದಿಲ್ಲ, ಧರ್ಮಕ್ಕೆ ಗೌರವ ಕೊಡಬೇಕು ಎಂದು ಮೈಸೂರು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ.
ಇಂದು ಮಂಡ್ಯದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಸನಾತನ ಧರ್ಮದ ಕುರಿತು ನೀಡಿದ್ದ ಅವಹೇಳನಕಾರಿ ಹೇಳಿಕೆ ವಿಚಾರವಾಗಿ ಈ ರೀತಿ ಪ್ರತಿಕ್ರಿಯೆ ನೀಡಿದರು. ಧರ್ಮದ ಬಗ್ಗೆ ಆ ರೀತಿ ಮಾತನಾಡುವುದು ತಪ್ಪು. ಎಲ್ಲ ಧರ್ಮಕ್ಕೂ ಒಂದು ಗೌರವ, ಮರ್ಯಾದೆ ಕೊಡಬೇಕು ಎಂದು ಅವರು ಹೇಳಿದರು.
ಪ್ರತಿ ವರ್ಷದಂತೆ ಈ ವರ್ಷವೂ ಮೈಸೂರಿನಲ್ಲಿ ವಿಧಿವಿಧಾನಗಳ ಪ್ರಕಾರ ದಸರಾ ಆಚರಣೆ ಆಗಲಿದೆ ಎಂದ ಅವರು, ಮಹಿಷ ದಸರಾ ಆಚರಣೆ ವಿಚಾರವಾಗಿ, ‘ಇದರ ಬಗ್ಗೆ ನನ್ನ ಅಭಿಪ್ರಾಯ ಇಲ್ಲ. ಸಂವಿಧಾನದ ಪ್ರಕಾರ ಯಾರು ಬೇಕಾದರೂ ಏನು ಬೇಕಾದರೂ ಅನುಸರಿಸಬಹುದು’ ಎಂದರು.
ಕೂದಲಿನ ಕಾರಣಕ್ಕೇ ಸುದ್ದಿಯಾದ ಅಮ್ಮ-ಮಗ; ಶಾಲೆಯಲ್ಲೂ ಪ್ರವೇಶಕ್ಕೆ ಆಕ್ಷೇಪ!

‘ಡಾಕ್ಟರ್​ ಬ್ರೋ’ ಈಗ ಮ್ಯಾನ್ ಆಫ್ ಮಿಲಿಯನ್ಸ್​; ಯೂ-ಟ್ಯೂಬ್​ ಒಂದರಲ್ಲೇ 2 ಮಿಲಿಯನ್​ ಸಬ್​​ಸ್ಕ್ರೈಬರ್ಸ್​!

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:15 − thirteen =
Remember me
