ರಾಮನಗರ:ಮರಳು ದಂಧೆ ಮಾಡುವವರು ಕಾಂಗ್ರೆಸ್ ಪಕ್ಷದವರು. ಎಂಪಿ ಮತ್ತು ಅವನ ಚೇಲಾಗಳು ಮರಳು ದಂಧೆ ಮಾಡ್ತಾ ಇದ್ದಾರೆ. ಈ ದಂಧೆ ಮಾಡುಕೊಂಡು ಅಮಾಯಕರ ಜೀವದ ಜೊತೆ ಚೆಲ್ಲಾಟ ಆಡ್ತಾ ಇದ್ದಾರೆ ಇದ್ದಾರೆ ಎಂದು ಸಂಸದ ಡಿ.ಕೆ. ಸುರೇಶ್ ವಿರುದ್ಧ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಏಕವಚನದಲ್ಲೇ ವಾಗ್ದಾಳಿ ನಡೆಸಿದರು.
ಇತ್ತೀಚಿಗೆ ಅರ್ಕಾವತಿ ನದಿಯಲ್ಲಿ ವ್ಯಕ್ತಿಯೊಬ್ಬ ಕೊಚ್ಚಿ ಹೋಗಿ ಮೃತಪಟ್ಟಿದ್ದರು. ಈ ಪ್ರಕರಣ ಸಂಬಂಧ ರಾಮನಗರ ತಾಲೂಕಿನ ಕೂನಗಲ್ ಗ್ರಾಮದಲ್ಲಿ ಗುರುವಾರ ಪ್ರತಿಕ್ರಿಯಿಸಿದ ಎಚ್​ಡಿಕೆ, ಅರ್ಕಾವತಿ ನದಿಯಲ್ಲಿ ಮರಳು ದಂಧೆಕೋರರು 15 ರಿಂದ 20 ಅಡಿ ಗುಂಡಿ ತೋಡಿದ್ದಾರೆ. ಕಳೆದ ಕಾಂಗ್ರೆಸ್ ಸರ್ಕಾರದ 5 ವರ್ಷದ ಅವಧಿಯಲ್ಲಿ ಈ ದಂಧೆ ನಡೆದಿದೆ ಎಂದು ಕಿಡಿಕಾರಿದರು.
ನಾನು ಶಾಸಕನಾಗಿದ್ದರೂ ಕೂಡ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿತ್ತು. ಮರಳು ದಂಧೆಗೆ ಕಡಿವಾಣ ಹಾಕಲು ನನ್ನ ಕೈಯಲ್ಲಿ ಸಾಧ್ಯವಾಗಲಿಲ್ಲ. ಕಾಂಗ್ರೆಸ್​ನವರೇ ಮರಳು ಮಾಫಿಯಾ ನಡೆಸುತ್ತಿದ್ದರು. ನನ್ನ ಪಕ್ಷದ ಕಾರ್ಯಕರ್ತರಿಗೆ ಮರಳು ದಂಧೆ ನಡೆಸದಂತೆ ಸೂಚಿಸಿದ್ದೇನೆ ಕುಮಾರಸ್ವಾಮಿ ಹೇಳಿದರು.
ಭೀಮಾತೀರದ ಮಹಾದೇವನ ಕೊಲ್ಲಲು ಬಂದದ್ದು 20 ಜನರ ಗ್ಯಾಂಗ್​! ಬೆಚ್ಚಿಬೀಳಿಸುತ್ತೆ ಗುಂಡಿನ ದಾಳಿ

ತನ್ನದೇ ಸೆಕ್ಸ್​ ವಿಡಿಯೋ ಮಾರುತ್ತಿದ್ದ ಬಸ್​ ಕಂಡಕ್ಟರ್​! ಪರಸ್ತ್ರೀಯರೊಂದಿಗೂ ಲೈಂಗಿಕ ಸಂಪರ್ಕ, 65 ವಿಡಿಯೋ ವಶ

ರ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × five =
Remember me
