ವಿಜಯಪುರ:ಭೀಮಾ ನದಿ ತೀರದಲ್ಲಿ ನಡೆಯುತ್ತಿರುವ ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕಲು ಕ್ರಮ ಕೈಗೊಳ್ಳಲಾಗಿದ್ದು ಅಕ್ರಮ ಮರಳು ಅಡ್ಡೆ ಮೇಲೆ ದಾಳಿ, ಮರಳು ಜಪ್ತಿ ಮಾಡಲಾಗಿದೆ.

ಇಂಡಿ ಉಪ ವಿಭಾಗಾಧಿಕಾರಿ ರಾಮಚಂದ್ರ ಗಡಾದೆ, ಡಿವೈಎಸ್ಪಿ ಚಂದ್ರಕಾಂತ ನಂದರಡ್ಡಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು ಇಂಡಿ ತಾಲೂಕಿನ ಗುಬ್ಬೇವಾಡ ಗ್ರಾಮದಲ್ಲಿ ಅಕ್ರಮವಾಗಿ ಸಂಗ್ರಹಿಸಲಾಗಿದ್ದ ಮರಳು ಜಪ್ತಿ‌ ಮಾಡಲಾಗಿದೆ.
ಜಮೀನು ಹಾಗೂ ಮನೆ ಮುಂಭಾಗದಲ್ಲಿ ಅಕ್ರಮವಾಗಿ ಮರಳು ಸಂಗ್ರಹಿಸಿದ್ದ ಅಕ್ರಮ ಮರಳು ದಂಧೆಕೋರರಿಗೆ ಎಚ್ಚರಿಕೆ ನೀಡಲಾಗಿದೆ. ದಾಳಿಯ ವೇಳೆ ತಹಶೀಲ್ದಾರ್ ಸಿದ್ದಯ್ಯ ಹಿರೇಮಠ, ಸಿಪಿಐ ಮಹಾದೇವ ಶಿರಹಟ್ಟಿ ಸೇರಿದಂತೆ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಸಾಥ್ ನೀಡಿದ್ದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:5 × three =
Remember me
