
ಬೆಂಗಳೂರು:ಸ್ಯಾಂಡಲ್​ವುಡ್ ನಟ, ನಿರ್ದೇಶಕ ಗುರು ಪ್ರಸಾದ್ ಅವರನ್ನು ಗಿರಿ‌ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
‘ಮಠ’ ಸಿನಿಮಾ ಖ್ಯಾತಿಯ ಗುರುಪ್ರಸಾದ್ ಅವರನ್ನ ಚೆಕ್ ಬೌನ್ಸ್ ಪ್ರಕರಣದಲ್ಲಿ ಅರೆಸ್ಟ್ ಮಾಡಲಾಗಿದೆ. ಶ್ರೀನಿವಾಸ್ ಎಂಬುವವರಿಗೆ ಹಣ ವಂಚನೆ ಹಾಗೂ ಮೋಸ ಮಾಡಿದ್ದಾರೆ ಎಂಬ ಆರೋಪ ಗುರುಪ್ರಸಾದ್​ ಮೇಲಿದೆ. ಗುರುಪ್ರಸಾದ್​ ಕೊಟ್ಟಿರುವ ಚೆಕ್​ ಬೌನ್ಸ್​ ಆಗಿದೆ. ಈ ಸಂಬಂಧ ನಟನನ್ನು ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ನಾನು ಅವರ ಮನೆಯಲ್ಲಿ ಸಮಸ್ಯೆ ಇತ್ತು. ಆ ಕಾರಣಕ್ಕೆ 2016ರಲ್ಲಿ ಅವರಿಗೆ ಹಣ ನೀಡಿದ್ದೆ. ಆದರೆ ಹಣ ವಾಪಸ್ ಕೊಟ್ಟಿರಲಿಲ್ಲ. ಹಣ ಕೇಳಲು ಹೋದಾಗೆಲ್ಲ ಅವಾಚ್ಯವಾಗಿ ನಿಂದಿಸುತ್ತಿದ್ದರು. ನಾನು ಎಷ್ಟೇ ಕೇಳಿಕೊಂಡರೂ ಹಣ ನೀಡಲಿಲ್ಲ. ಅನಿವಾರ್ಯವಾಗಿ ನಾನು ದೂರು ಕೊಡಬೇಕಾಯ್ತು. 6 ತಿಂಗಳಿನಿಂದ ತಲೆಮರೆಸಿಕೊಂಡಿದ್ದರು. ನಾನು ಅವರ ಅಭಿಮಾನಿ, ಅವರು ನನ್ನ ಗುರುಗಳು. ನಾನು ಚಿತ್ರಕ್ಕೆ ಎಂದು ಹಣ ಹೂಡಿಲ್ಲ ಎಂದು ಶ್ರೀನಿವಾಸ್ ಹೇಳಿದರು.
5 ವರ್ಷದ ಮಗುವಿನ ಪ್ರಾಣ ಉಳಿಸಿಕೊಳ್ಳಲು ನೆರವಾಗಿ… ಮದ್ದೂರು ಮೂಲದ ದಂಪತಿ ಮನವಿ
ಮಾಜಿ ಸಿಎಂ ಸಿದ್ದು ಕ್ಷೇತ್ರ ಗೊಂದಲಕ್ಕೆ ತೆರೆ ಎಳೆದ ಮನೆ ದೇವರು ಚಿಕ್ಕಮ್ಮತಾಯಿ! ಮತ್ತಷ್ಟು ಕುತೂಹಲ ಮೂಡಿಸಿದ ದೇವರ ನುಡಿ


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 2 =
Remember me
