ಬೆಂಗಳೂರು:ಡ್ರಗ್ಸ್​ ಪ್ರಕರಣದ ಆರೋಪಿಗಳಾದ ನಟಿಯರಾದ ರಾಗಿಣಿ ಮತ್ತು ಸಂಜನಾ ಸೇರಿ ಆರು ಮಂದಿಯನ್ನೂ ಮತ್ತೆ ಮೂರು ದಿನ ಸಿಸಿಬಿ ಕಸ್ಟಡಿಗೆ ನೀಡಿ 1 ನೇ ಎಸಿಎಂಎಂ ಕೋರ್ಟ್​ ಆದೇಶ ನೀಡಿದೆ.
ಇಂದು ನ್ಯಾಯಾಧೀಶ ಜಗದೀಶ್​ ಅವರು ವಿಚಾರಣೆ ನಡೆಸಿದ್ದರು. ತನಿಖೆಗೆ ಸಹಕರಿಸದ ಹಿನ್ನೆಲೆಯಲ್ಲಿ ಮತ್ತೆ ತಮ್ಮ ವಶಕ್ಕೆ ನೀಡುವಂತೆ ಸಿಸಿಬಿ ಕೇಳಿತ್ತು. ಸಿಸಿಬಿ ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ ಸೆಪ್ಟೆಂಬರ್​ 14ನೇ ತಾರಿಖಿನವರೆಗೂ ರಾಗಿಣಿ, ಸಂಜನಾ, ರವಿಶಂಕರ್​, ನಿಯಾಜ್​, ಲೂಮ್​ ಪೆಪರ್​ ಅವರನ್ನು ಸಿಸಿಬಿ ಕಸ್ಟಡಿಗೆ ನೀಡಿದೆ.
ರಾಗಿಣಿಯವರು ಅನಾರೋಗ್ಯದಿಂದ ಬಳಲುತ್ತಿದ್ದು, ಅವರನ್ನು ಸಿಸಿಬಿ ವಶಕ್ಕೆ ನೀಡಬಾರದು ಎಂದು ಅವರ ಪರ ವಕೀಲರು ಮನವಿ ಮಾಡಿದ್ದರು.
ಕರೊನಾ ಸೋಂಕು; ಸಿಎಂ ರಾಜಕೀಯ ಕಾರ್ಯದರ್ಶಿ ಆಸ್ಪತ್ರೆಗೆ ದಾಖಲು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + six =
Remember me
