ಬೆಂಗಳೂರು:ತನ್ನ ಪತ್ನಿ ಮತ್ತು ನಾದಿನಿಯನ್ನೇ ಕೊಂದಿದ್ದ ಸ್ಯಾಂಡಲ್​ವುಡ್ ಮ್ಯೂಸಿಕ್ ಡೈರಕ್ಟರ್​, ವೀಣಾ ವಿದ್ವಾಂಸ ಚಂದ್ರಶೇಖರ್​ಗೆ ಜೀವಾವಧಿ ಶಿಕ್ಷೆಯಾಗಿದೆ.
ಗಿರಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2013ರಲ್ಲಿ ಪ್ರೀತಿ ಆಚಾರ್ಯ ಮತ್ತು ವೇದಾ ಎಂಬುವವರ ಕೊಲೆಯಾಗಿತ್ತು. ಇವರಿಬ್ಬರೂ ಅಕ್ಕ-ತಂಗಿ. ಚಂದ್ರಶೇಖರ್​ ಪ್ರೀತಿ ಆಚಾರ್ಯಳ ಗಂಡ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಗಂಡನ ವಿರುದ್ಧ ಪತ್ನಿ ಪೊಲೀಸ್​ ಠಾಣೆ ಮೆಟ್ಟಿಲೇರಿದ್ದಳು. ಇದೇ ಕಾರಣಕ್ಕೆ ಕೊಲೆಗೆ ಸಂಚು ರೂಪಿಸಿದ್ದ ಚಂದ್ರಶೇಖರ್​, ಅಂದು ಮನೆಗೆ ಬಂದ ಪತ್ನಿ-ನಾದಿಯಗೆ ಕುಡಿಸಿ ಬಳಿಕ ಕಬ್ಬಿಣದ ರಾಡ್​ನಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದ.ಇದನ್ನೂ ಓದಿರಿಕೂಲಿ ಕೆಲಸ ಮುಗಿಸಿಕೊಂಡು ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೊರಟವರ ಪ್ರಾಣ ಹೊತ್ತೊಯ್ದ ಜವರಾಯ!
ಡಬಲ್​ ಮರ್ಡರ್​ ಕೇಸ್​ ಗಿರಿನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು. 8 ವರ್ಷಗಳ ಬಳಿಕ ಅಪರಾಧಿಗೆ ಜೀವವಾಧಿ ಶಿಕ್ಷೆ ವಿಧಿಸಿ ನಿನ್ನೆ (ಫೆ.24) ಸಿಸಿಎಚ್- 70 ಕೋರ್ಟಿನ ನ್ಯಾಯಾಧೀಶ ಗುರುರಾಜ್ ಸೋಮಕ್ಕಳನವರ ತೀರ್ಪು ಪ್ರಕಟಿಸಿದ್ದಾರೆ.
ಸತತ 8 ವರ್ಷಗಳ ಕಾಲ ವಾದ ಮಂಡಿಸಿದ್ದ ಸರ್ಕಾರಿ ಪರ ಅಭಿಯೋಜಕಿ ಎಚ್​.ಆರ್. ಸತ್ಯವತಿ, ಅಪರಾಧಿಗೆ ಮರಣ ದಂಡನೆ ನೀಡಲು ಮೇಲ್ಮನವಿ ಸಲ್ಲಿಸಿದ್ದರು.
ಅಂದು ಪೊಲೀಸರು ಅವನನ್ನ ಚಪ್ಪಲಿ ಇಲ್ಲದೆ ನಿಲ್ಲಿಸಿದ್ರು, ಆಗ ಸಹಾಯಕ್ಕೆ ನಾನೇ ಬಂದೆ… ಇದನ್ನ ದರ್ಶನ್​ ನೆನೆಯಲಿ

ರಾಜ್ಯದಲ್ಲಿ ಈ ಭಾರಿ 110 ಜಿಲ್ಲಾ ಪಂಚಾಯಿತಿ ಕ್ಷೇತ್ರ ಹೆಚ್ಚಳ, 600 ತಾಪಂ ಕ್ಷೇತ್ರಗಳು ರದ್ದು!

ನಾಟಕ ಪ್ರದರ್ಶನದಲ್ಲಿ ಮೈಮೇಲೆ ಬಂದ ಚಾಮುಂಡಿ ದೇವಿ! ವಿಡಿಯೋ ವೈರಲ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + ten =
Remember me
