ಬೆಂಗಳೂರು:ಹಿರಿಯ ನಟಿ ಹೇಮಾ ಚೌಧರಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.
ಎರಡು ದಿನಗಳ ಹಿಂದೆ ಹೇಮಾ ಚೌಧರಿಗೆ ಬ್ರೈನ್ ಹ್ಯಾಮರೇಜ್‌ ಆಗಿತ್ತು. ಅವರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರ ನಿಗಾ ಘಟಕದಲ್ಲಿ ಅವರನ್ನು ಇರಿಸಲಾಗಿದೆ.
ಹೇಮಾ ಅವರ ಮಗ ಐರ್ಲೆಂಡ್​ನಲ್ಲಿ ಇದ್ದಾರೆ. ಅವರ ಆಗಮನಕ್ಕಾಗಿ ಕಾಯಲಾಗುತ್ತಿದೆ. ಅವರ ದೇಹ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎಂದು ತಿಳಿದು ಬಂದಿದೆ. ಹಿರಿಯ ನಟಿ ಶೀಘ್ರ ಗುಣಮುಖರಾಗಿ ಮೊದಲಿನಂತಾಗಲಿ ಎಂದು ಅವರ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.
ಕನ್ನಡ ಸೇರಿದಂತೆ ತೆಲುಗು, ಮಲಯಾಳಂ ಮತ್ತು ತಮಿಳು ಸುಮಾರು 180ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದರು. ರಾಜಕುಮಾರ್, ವಿಷ್ಣುವರ್ಧನ್ ಸೇರಿದಂತೆ ಅನೇಕ ಖ್ಯಾತ ಕಲಾವಿದರ ಜತೆ ತೆರೆ ಮೇಳೆ ಕಾಣಿಸಿಕೊಂಡಿದ್ದಾರೆ.
ದಾವೂದ್ ಇಬ್ರಾಹಿಂ ಲವ್ ಸ್ಟೋರಿ: ಭೂಗತ ಪಾತಕಿ ದಾವೂದ್ ಪ್ರೀತಿಯಲ್ಲಿ ಬಿದ್ದ ಸ್ಟಾರ್ ಹೀರೋಯಿನ್ ಯಾರು ಗೊತ್ತಾ?

ಚಂದ್ರಚಕೋರಿ ಸಿನಿಮಾ ನಟಿ ಪ್ರಿಯಾ ಪೇರಿರಾ ಈಗ ಹೇಗಿದ್ದಾರೆ ಗೊತ್ತಾ? ಫೋಟೋ ನೋಡಿ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 + 3 =
Remember me
