ಧಾರವಾಡ:ಸಂಗೀತ ಸ್ವರ ಲೋಕದ ಮಾಂತ್ರಿತ, ಎಸ್​.ಪಿ. ಬಾಲಸುಬ್ರಹ್ಮಣ್ಯಂ ಅವರು ಶುಕ್ರವಾರ ಇಹಲೋಕ ತ್ಯಜಿಸಿದ್ದಾರೆ. ಎಸ್​ಪಿವಿ ನಿಧನದ ಬೆನ್ನಲ್ಲೇ, ಅವರ ಗರಡಿಯಲ್ಲಿ ಪಳಗಿದ ಗಾಯಕಿ ಸಂಗೀತಾ ಕಟ್ಟಿ, ಗಾನ ಗಾರುಡಿಗನ ಬಗ್ಗೆ ಮಾತನಾಡಿದ್ದಾರೆ.
ನಮ್ಮ ಕನ್ನಡ ನಾಡಿಗೆ ಎಸ್‌ಬಿಬಿ ಒಂದು ವರ. ನಮ್ಮ‌ ನಾಡಿನಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಹಾಡನ್ನು ಹಾಡಿರುವುದು ಭುವನೇಶ್ವರಿಯ ವರ. ನನ್ನ ಪಾಲಿಗೆ ಅವರು ಗುರು ಶಕ್ತಿ. ಅವರನ್ನು ಮಿಸ್ ಮಾಡಿಕೊಳ್ಳುವ ಬಗ್ಗೆ ಆದಿ-ಅಂತ್ಯ ಇಲ್ಲ ಎಂದು ಸಂಗೀತಾ ಕಟ್ಟಿ ಭಾವುಕರಾಗಿ ನುಡಿದರು.
ಚಿಕ್ಕ ವಯಸ್ಸಿನಲ್ಲೇ ಎಸ್​.ಪಿ. ಬಾಲಸುಬ್ರಹ್ಮಣ್ಯಂ ಅವರನ್ನು ಬಲ್ಲೆ. ಶಾಲಾ ದಿನಗಳಿಂದಲೇ ನನ್ನ ಹಾಡನ್ನು ಅವರು ಗಮನಿಸಿದ್ದರು. ನನಗೆ ಹಾಡಿನ ವಿವಿಧ ಆಯಾಮ ಗೊತ್ತೇ ಇರಲಿಲ್ಲ. ಅಂತಹ ಸಮಯದಲ್ಲಿ ಅವರು ಪರಿಚಯ ಆಗಿದ್ದು ನನ್ನ ಜೀವನದ ದೊಡ್ಡ ತಿರುವು. ಅವರದ್ದು ಯಾವುದಕ್ಕೂ ನಿಲುಕದ ವ್ಯಕ್ತಿತ್ವ ಎಂದು ಸಂಗೀತಾ ಕಟ್ಟಿ ಹೇಳಿದರು.
ಖ್ಯಾತ ಗಾಯಕ ಎಸ್​.ಪಿ. ಬಾಲಸುಬ್ರಹ್ಮಣ್ಯಂ ವಿಧಿವಶ

ನಾವೇನು ಈಗ ಹಾಡುತ್ತಿದ್ದೇವೋ ಅದು ಎಸ್​ಪಿಬಿ ಹಾಕಿದ ಭಿಕ್ಷೆ!; ರಾಜೇಶ್​ ಕೃಷ್ಣನ್​

ಶೂಟಿಂಗ್​ ಸ್ಪಾಟ್​ನಲ್ಲೇ ಪ್ರಾಣಬಿಟ್ಟ ಪೋಷಕ ನಟನ ಕೊನೇ ಫೋಟೋ ಇದು!

ನಾವೇನು ಈಗ ಹಾಡುತ್ತಿದ್ದೇವೋ ಅದು ಎಸ್​ಪಿಬಿ ಹಾಕಿದ ಭಿಕ್ಷೆ!; ರಾಜೇಶ್​ ಕೃಷ್ಣನ್​

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:18 + 3 =
Remember me
