ಹುಬ್ಬಳ್ಳಿ:ಕರೊನಾ ವಿರುದ್ಧದ ಹೋರಾಟದಲ್ಲಿ ದೇಶವೇ ಒಂದಾಗಿದೆ ಎಂಬ ಸಂದೇಶ ರವಾನಿಸಲು ಪ್ರಧಾನಿ ನರೇಂದ್ರ ಮೋದಿ ನೀಡಿದ್ದ ದೀಪ ಬೆಳಗಿಸುವ ಕರೆಗೆ ಸಂಕೇಶ್ವರ ಕುಟುಂಬ ಭರ್ಜರಿಯಾಗಿ ಸ್ಪಂದಿಸಿತು. ಕುಟುಂಬದ ಸದಸ್ಯರೆಲ್ಲರೂ ಭಾನುವಾರ ರಾತ್ರಿ 9 ಗಂಟೆಗೆ ಸರಿಯಾಗಿ ದೀಪಗಳನ್ನು ಹೊತ್ತಿಸಿ, ದೇಶದ ಏಕತೆ ಸಾರಿದರು.
ಹುಬ್ಬಳ್ಳಿಯ ನವೀನ ಪಾರ್ಕ್​ನಲ್ಲಿರುವ ನಿವಾಸದಲ್ಲಿ ವಿಆರ್​ಎಲ್​ ಸಮೂಹ ಸಂಸ್ಥೆಗಳ ಚೇರ್ಮನ್​ ಪದ್ಮಶ್ರೀ ಡಾ. ವಿಜಯ ಸಂಕೇಶ್ವರ ಮತ್ತು ಎಂಡಿ ಆನಂದ ಸಂಕೇಶ್ವರ ಮಣ್ಣಿನ ಹಣತೆಗಳನ್ನು ಬೆಳಗಿಸಿದರು. ಶ್ರೀಮತಿ ಲಲಿತಾ ಸಂಕೇಶ್ವರ ಮತ್ತು ಶ್ರೀಮತಿ ವಾಣಿ ಸಂಕೇಶ್ವರ ಸಾಥ್​ ನೀಡಿದರು.
ಆನಂದ ಸಂಕೇಶ್ವರ ಅವರ ಪುತ್ರ ಶಿವಾ, ಪುತ್ರಿಯರಾದ ಛಾಯಾ ಮತ್ತು ವೈಷ್ಣವಿ ಕೂಡ ದೀಪಗಳನ್ನು ಬೆಳಗಿಸಿದರು.ಡಾ. ವಿಜಯ ಸಂಕೇಶ್ವರ ಅವರ ಪುತ್ರಿ ಆರತಿ ಪಾಟೀಲ್​ ಅವರು ಕೂಡ ತಮ್ಮ ಕುಟುಂಬ ಸಮೇತರಾಗಿ ದೀಪ ಬೆಳಗಿಸಿದರು.



ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × two =
Remember me
