ಧಾರವಾಡ:ಸಂಸ್ಕೃತ ವಿದ್ವಾಂಸ ಪಂ.ಜಯತೀರ್ಥ ಆಚಾರ್ಯ ಮಳಗಿ(73) ಅವರು ಭಾನುವಾರ ನಿಧನರಾದರು.
ಉತ್ತರ ಕರ್ನಾಟಕದ ಪ್ರಸಿದ್ಧ ವಿದ್ವಾಂಸರಾಗಿದ್ದ ಪಂ. ಜಯತೀರ್ಥ ಆಚಾರ್ಯ ಮಳಗಿ ಅವರು ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿದ್ದರು. ವೇದವ್ಯಾಸ ವಿದ್ಯಾಪೀಠದ ಸ್ಥಾಪಕ ಅಧ್ಯಕ್ಷರೂ ಆಗಿದ್ದರು. ಅನೇಕ ಗ್ರಂಥಗಳನ್ನು ರಚಿಸಿದ್ದಾರೆ. ಧಾರ್ಮಿಕ ಪತ್ರಿಕೆಗಳ ಸಂಪಾದಕರಾಗಿಯೂ ಸೇವೆ ಸಲ್ಲಿದ್ದಾರೆ.
1949ರ ಜೂನ್ 5ರಂದು ಜನಿಸಿದ್ದ ಪಂ. ಜಯತೀರ್ಥ ಆಚಾರ್ಯ ಮಳಗಿ ಅವರು ಧಾರವಾಡವನ್ನು ಮಾಧ್ವಸಿದ್ಧಾಂತದ ಕೇಂದ್ರವನ್ನಾಗಿ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ನ.22ರಿಂದ ರಾಜ್ಯದಲ್ಲಿ ಮತ್ತೆ ಮಳೆ: ಚಳಿಯೂ ಹೆಚ್ಚಳ

T20I: ನ್ಯೂಜಿಲೆಂಡ್​ ವಿರುದ್ಧ ಭಾರತಕ್ಕೆ 65 ರನ್​ಗಳ ಭರ್ಜರಿ ಗೆಲುವು, ಶತಕ ಸಿಡಿಸಿದ ಸೂರ್ಯಕುಮಾರ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 2 =
Remember me
