ಮೈಸೂರು:ಅತ್ಯಾಚಾರ, ಪತ್ನಿಗೆ ವಂಚನೆ ಪ್ರಕರಣದ ಆರೋಪಿ ಸ್ಯಾಂಟ್ರೋ ರವಿ ಅಲಿಯಾಸ್​ ಮಂಜುನಾಥ್​ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಸ್ಯಾಂಟ್ರೋ ರವಿ ಜೊತೆಗೆ ಸಹಚರರಾದ ರಾಮ್ ಜೀ ಸತೀಶ್ ಕೂಡ ಜೈಲು ಪಾಲಾಗಿದ್ದಾರೆ.
ಎಫ್​ಐಆರ್​ ದಾಖಲಾಗುತ್ತಿದ್ದಂತೆ ಬಂಧನ ಭೀತಿಯಲ್ಲಿ ಗುಜರಾತ್​ನ ಅಹಮದಾಬಾದ್​ನಲ್ಲಿ ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರವಿಯನ್ನ 11 ದಿನದ ಬಳಿಕ ಅಂದರೆ ನಿನ್ನೆ(ಜ.13) ಕರ್ನಾಟಕ ಪೊಲೀಸರು ಆತನನ್ನು ಪತ್ತೆ ಮಾಡಿ ಬಂಧಿಸಿ ಮೈಸೂರಿಗೆ ಕರೆತಂದಿದ್ದಾರೆ. ಪ್ರಾಥಮಿಕ ವಿಚಾರಣೆ ನಡೆಸಿ ಇಂದು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು.
6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಸ್.ಗುರುರಾಜ್ ಅವರು ಸ್ಯಾಂಟ್ರೋ ರವಿ ಸೇರಿ ಮೂವರನ್ನೂ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದ್ದಾರೆ.
ವೇಷದ ಜತೆಗೆ ಭಾಷೆಯನ್ನೂ ಬದಲಾಯಿಸಿದ್ದ ಸ್ಯಾಂಟ್ರೋ ರವಿ! ಈತನ ಮಾತು ಕೇಳಿ ಪೊಲೀಸರೇ ಅರೆಕ್ಷಣ ಗಲಿಬಿಲಿ

ಊಟದ ವಿಚಾರಕ್ಕೆ ಜಗಳ: ರಾಮನಗರದಲ್ಲಿ ತಾಯಿ-ಮಗ ದುರಂತ ಅಂತ್ಯ

ಎರಡ್ಮೂರು ದೊಡ್ಡದೊಡ್ಡ ತಲೆಗಳು ಉರುಳುತ್ತವೆ, ರಾಜ್ಯದಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ ಬರುತ್ತೆ: ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 5 =
Remember me
