ಬೆಂಗಳೂರು:‘ಎಲ್ಲರ ಜಾತಕ ನನ್ನ ಕೈಯಲ್ಲಿದೆ ಹುಷಾರ್! ಏನ್​ ಮಾಡಬೇಕು ಅಂತ ನನಗೆ ಗೊತ್ತು…’ ಇದು ಪೊಲೀಸರಿಗೆ ಸ್ಯಾಂಟ್ರೋ ರವಿ ಅಲಿಯಾಸ್​ ಮಂಜುನಾಥ್​ ಅವಾಜ್​ ಹಾಕಿರೋ ಪರಿ.
ಪತ್ನಿಗೆ ವಂಚನೆ, ಅತ್ಯಾಚಾರ ಪ್ರಕರಣದ ಆರೋಪಿ, ಪೊಲೀಸ್​ ಅಧಿಕಾರಿಗಳ ವರ್ಗಾವಣೆ ದಂಧೆಯ ಕಿಂಗ್​ಪಿನ್​ ಸ್ಯಾಂಟ್ರೋ ರವಿಯನ್ನ ನಿನ್ನೆ(ಜ.13) ಗುಜರಾತ್​ನ ಅಹಮದಾಬಾದ್​ನಲ್ಲಿ ಕರ್ನಾಟಕ ಪೊಲೀಸರು ಬಂಧಿಸಿದ್ದಾರೆ. ನಿನ್ನೆ ತಡರಾತ್ರಿಯೇ ಮೈಸೂರಿಗೆ ಕರೆತಂದಾಗ ‘ಪ್ರತಿಯೊಬ್ಬರ ಜಾತಕ ನನ್ನ ಬಳಿ ಇದೆ. ನಂಗೆ ಗೊತ್ತಿದೆ ಏನ್​ ಮಾಡ್ಬೇಕು’ ಅಂತ ಅವಾಜ್​ ಹಾಕಿದ್ದಾನೆ.
ಸ್ಯಾಂಟ್ರೋ ರವಿ ಅದೇನ್ ಜಾತಕ ಇಟ್ಕೊಂಡಿದ್ದಾನೊ ಗೊತ್ತಿಲ್ಲ. ಇದ್ಯಾವುದಕ್ಕೂ ಜಗ್ಗದ ಮೈಸೂರು ಪೊಲೀಸರು ವಿಜಯನಗರ ಠಾಣೆಯಲ್ಲಿ ವಿಚಾರಣೆ ಮುಂದುವರಿಸಿದ್ದಾರೆ.
ಪೊಲೀಸರಿಗೆ ಸಿಕ್ಕಿಬಿದ್ದ ಸ್ಯಾಂಟ್ರೋ ರವಿಯ ಅಸಲಿ ಮುಖ ಇದು!

ಎರಡ್ಮೂರು ದೊಡ್ಡದೊಡ್ಡ ತಲೆಗಳು ಉರುಳುತ್ತವೆ, ರಾಜ್ಯದಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ ಬರುತ್ತೆ: ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:two × 1 =
Remember me
