ಬೆಂಗಳೂರು:ಅತ್ಯಾಚಾರ, ಪತ್ನಿಗೆ ವಂಚನೆ ಪ್ರಕರಣದ ಆರೋಪಿ ಹೈಟೆಕ್​ ವೇಶ್ಯಾವಟಿಕೆ ದಂಧೆಯ ಪಿಂಪ್​… ಪೊಲೀಸ್​ ಅಧಿಕಾಗಳ ವರ್ಗಾವಣೆ ದಂಧೆಯ ಕಿಂಗ್​ಪಿನ್​ ಸ್ಯಾಂಟ್ರೋ ರವಿಯನ್ನ ಬಂಧಿಸಿ ಜೈಲಿಗಟ್ಟಲಾಗಿದೆ. ಆದರೆ, ಈತ ಮೈಸೂರು ಜೈಲಿಗೆ ಹೋಗುತ್ತಿದ್ದಂತೆ ಅತ್ತ ಜೈಲರ್ ಕೆಲಸಕ್ಕೆ ಗೈರಾಗಿದ್ದಾರೆ!
ಮೈಸೂರು ಕಾರಾಗೃಹ ಅಧೀಕ್ಷಕ ಮಹೇಶ್.ಎಸ್.ಜಿಗಣಿ ಅವರ ವರ್ಗಾವಣೆಯಲ್ಲಿ ಸ್ಯಾಂಟ್ರೋ ರವಿ ಕೈವಾಡವಿದೆ ಎಂಬುದು ಭಾರೀ ಸುದ್ದಿಯಾಗಿತ್ತು. ವರ್ಗಾವಣೆ ಮಾಡಿಸಿದನ್ನು ಸ್ಟೇಟಸ್‌ನಲ್ಲಿ ಸ್ಯಾಂಟ್ರೋ ರವಿ ಹಾಕಿಕೊಂಡಿದ್ದ. ಈ ಬಗ್ಗೆ ‘ದಿಗ್ವಿಜಯ ನ್ಯೂಸ್’ನಲ್ಲಿ ವರದಿ ಪ್ರಸಾರ ಆಗಿತ್ತು. ಇದರ ಬೆನ್ನಲ್ಲೇ ಜೈಲರ್​ ಸ್ಥಾನಪಲ್ಲಟ ಆಗಿದೆ.
ನಿನ್ನೆ(ಜ.15) ಮಹೇಶ್​ ಅವರು ಕರ್ತವ್ಯಕ್ಕೆ ಗೈರಾಗಿದ್ದರು. ಇದೀಗ ಮೈಸೂರು ಜೈಲಿನಿಂದ ಬೆಂಗಳೂರಿಗೆ ರಾಜ್ಯ ಸರ್ಕಾರ ಕರೆಸಿಕೊಂಡಿದೆ. ಇಂದಿನಿಂದ ಬೆಂಗಳೂರಿನಲ್ಲಿ ಮಹೇಶ್ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ ಎನ್ನಲಾಗಿದೆ.
ಸ್ಯಾಂಟ್ರೋ ರವಿ ಕೇಸ್​ ಸಿಐಡಿಗೆ ವರ್ಗಾವಣೆ: ಗೃಹ ಸಚಿವ ಆರಗ ಜ್ಞಾನೇಂದ್ರ

ಚಿಕ್ಕಬಳ್ಳಾಪುರಲ್ಲಿ ಆದಿಯೋಗಿ ಪ್ರತಿಮೆ ಅನಾವರಣ: ಮೈಮರೆಸಿದ ಆದಿಯೋಗಿ ಸಾಕ್ಷಾತ್ಕಾರ, ಆಧ್ಯಾತ್ಮಿಕ ಕಲಾ ಪ್ರದರ್ಶನ


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + 12 =
Remember me
