ನಾನು ಸಮಾಜ ಕಲ್ಯಾಣ ಇಲಾಖೆಯ ಕಾಯಂ ನೌಕರನಾಗಿದ್ದು, ಈಗ ಅಗ್ನಿಶಾಮಕ ತುರ್ತುಸೇವಾ ಇಲಾಖೆಯಲ್ಲಿ ಚಾಲಕ ಹುದ್ದೆಗೆ ಆಯ್ಕೆಯಾಗಿದ್ದೇನೆ. ಈ ಹುದ್ದೆಗೆ ಸಮಾಜ ಕಲ್ಯಾಣ ಇಲಾಖೆಯಿಂದ ನಿರಾಕ್ಷೇಪಣಾ ಪ್ರಮಾಣಪತ್ರ ಪಡೆದಿರುತ್ತೇನೆ. ಆದ್ದರಿಂದ 252 (ಬಿ) ಕೆಸಿಆರ್ ನಿಯಮದ ಪ್ರಕಾರ ನನ್ನ ಹುದ್ದೆಯನ್ನು ಎರಡು ವರ್ಷಗಳ ಕಾಲ ಕಾಯ್ದಿರಿಸಲು ಮತ್ತು ಅಗ್ನಿಶಾಮಕ ಇಲಾಖೆಯಲ್ಲಿ ಸೇವೆ ಸಲ್ಲಿಸಿ ಮರಳಿ ಮೂಲ ಇಲಾಖೆಗೆ ಬರಲು ಅನುಮತಿ ಇದೆಯೇ?
|ಶ್ರೀನಿವಾಸ ರೆಡ್ಡಿ ಬಿಸಾಲವಾಡಗಿ
ಕರ್ನಾಟಕ ಸರ್ಕಾರಿ ಸೇವಾ ನಿಯಮಾವಳಿಯ ನಿಯಮ 20(4)ರ ಮೇರೆಗೆ ನೀವು ಸಮಾಜ ಕಲ್ಯಾಣ ಇಲಾಖೆಗೆ ಎರಡು ವರ್ಷಗಳೊಳಗೆ ವಾಪಸ್ ಹೋಗಬಹುದು. ಮೂಲ ಇಲಾಖೆಯ ನೇಮಕಾತಿ ಅಧಿಕಾರಿಗಳ ಒಪ್ಪಿಗೆ ಅವಶ್ಯ. ಇದಕ್ಕೆ ನೀವು ಮನವಿ ಸಲ್ಲಿಸಬಹುದು.

ನಿರೀಕ್ಷೆ ಹೆಚ್ಚಿಸುತ್ತಿರುವ ‘ವಿಜಯಾನಂದ’ ಚಿತ್ರ; ಡಾ. ವಿಜಯ ಸಂಕೇಶ್ವರ ಪಾತ್ರದಲ್ಲಿ ನಿಹಾಲ್- ಕ್ಯಾರೆಕ್ಟರ್ ಇಂಟ್ರೋ ರಿಲೀಸ್

ಇಬ್ಬರು ಸತ್ತರೂ ಸರಿಯಾಗದ ವಿದ್ಯುತ್​ ಪೂರೈಕೆ; ಐಸಿಯುನಲ್ಲಿದ್ದ ರೋಗಿಗಳು ಆಪರೇಷನ್​ ಥಿಯೇಟರ್​​ಗೆ ಸ್ಥಳಾಂತರ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 + fifteen =
Remember me
