ನನ್ನ ಪತಿ ಸರ್ಕಾರಿ ಉದ್ಯೋಗದಲ್ಲಿದ್ದರು. ಅವರ ನಿಧನ ನಂತರ ನಾನು ಅನುಕಂಪದ ಮೇರೆಗೆ ಸರ್ಕಾರಿ ಕೆಲಸಕ್ಕೆ ನೇಮಕಗೊಂಡಿದ್ದೇನೆ. ನಾನು ಕುಟುಂಬ ಪಿಂಚಣಿ ಪಡೆಯುತ್ತಿದ್ದು, ಕೆಲಸಕ್ಕೆ ರಾಜೀನಾಮೆ ನೀಡಿದರೆ ಈ ಸೌಲಭ್ಯ ಸಿಗಲಿದೆಯೇ?
|ಪ್ರಮಿಳಾತುಮಕೂರು
ಕರ್ನಾಟಕ ಸಿವಿಲ್ ಸೇವಾ (ಕುಟುಂಬ ಪಿಂಚಣಿ ) ನಿಯಮಾವಳಿ 2002ರಂತೆ ನೀವು ನಿಮ್ಮ ಪತಿಯವರ ಕೆಲಸಕ್ಕೆ ರಾಜೀನಾಮೆ ನೀಡಿದರೆ ಈ ಕುಟುಂಬ ಪಿಂಚಣಿ ಸೌಲಭ್ಯ ನಿಲ್ಲಿಸಲಾಗುವುದಿಲ್ಲ. ಆದರೆ, ನೀವು ಮರು ಮದುವೆಯಾದರೆ ಕುಟುಂಬ ಪಿಂಚಣಿಯನ್ನು ಸರ್ಕಾರವು ನಿಲ್ಲಿಸುತ್ತದೆ.

ಕೊಲೆಯಾದ 50 ದಿನಗಳ ಬಳಿಕ ಅಸ್ಥಿಪಂಜರ ಪತ್ತೆ; ಇಬ್ಬರ ಜತೆ ಅಕ್ರಮ ಸಂಬಂಧ ಹೊಂದಿದ್ದವಳಿಂದಲೇ ಕೊಲೆ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 8 =
Remember me
