ತುಮಕೂರು:13 ವರ್ಷದ ಅಪ್ರಾಪ್ತೆ ಮಗಳ ಮೇಲೆಯೇ ಹೆತ್ತ ತಂದೆ ಅತ್ಯಾಚಾರವೆಸಗಿರುವ ಘಟನೆ ತಿಪಟೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿ ತಂದೆ ಅತ್ಯಾಚಾರವೆಸಗಿ ಪರಾರಿಯಾಗಿದ್ದಾನೆ.
ಇದನ್ನೂ ಓದಿ:ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌ಗೆ ದಿನಕ್ಕೊಂದು ತಿರುವು..!: ಪ್ರೀತಂಗೌಡ ಆಪ್ತರು ಎಸ್​ಐಟಿ ವಶಕ್ಕೆ!
ತಂದೆಯಿಂದಲೇ ಮಗಳಿಗೆ ಲೈಂಗಿಕ ಕಿರುಕುಳ ನಡೆಯುತ್ತಿದೆ ಎಂದು ಆರೋಪಿಸಿ ಆ ಬಾಲಕಿಯ ತಾಯಿಯೇ ಪೊಲೀಸರಿಗೆ ದೂರು ಸಲ್ಲಿಸಿರುವ ಘಟನೆ ತಿಪಟೂರು ನಗರದ ಗಾಂಧಿನಗರದ ಹಿಪ್ಪೇತೋಪು ಎಂಬಲ್ಲಿ ನಡೆದಿದೆ. ಈ ಹಿನ್ನೆಲೆಯಲ್ಲಿ ತಿಪಟೂರು ನಗರ ಪೊಲೀಸ್ ಠಾಣೆಯಲ್ಲಿ ತಂದೆಯ ವಿರುದ್ಧ ಪೋಸ್ಕೋ ಪ್ರಕರಣ ದಾಖಲಾಗಿದೆ.
ತಂದೆ ಮಗಳ ಮೇಲೆ ಈ ಹಿಂದೆಯೂ ಅತ್ಯಾಚಾರಕ್ಕೆ ಯತ್ನಿಸಿದ್ದನು. ಬಾಲಕಿಗೆ ಲೈಂಗಿಕ ಕಿರುಕುಳ ನೀಡುತ್ತಿರುವುದಾಗಿ ಮೇ 6ರಂದೇ ದೂರು ದಾಖಲಾಗಿತ್ತು. ಆದರೆ, ಈ ಪ್ರಕರಣ ಬೆಳಕಿಗೆ ಬಂದಿದೆ. ತಾಯಿ ಕೂಲಿ ಹೋದ ಸಂದರ್ಭದಲ್ಲಿ ಮನೆಯಲ್ಲೇ ಉಳಿಯುತ್ತಿದ್ದ ಪತಿಯು ತನ್ನ ಸ್ವಂತ 13 ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ದೂರಿನಲ್ಲಿ ವಿವರಿಸಿದ್ದಾರೆ.
ಕ್ರಿಕೆಟ್ ಲೋಕದ GOAT ಜೇಮ್ಸ್ ಆಂಡರ್ಸನ್ ನಿವೃತ್ತಿ ಘೋಷಣೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 + 13 =
Remember me
