ನಿಪ್ಪಾಣಿ:ಕರೊನಾ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇನ್ನು ಮುಂದೆ ರಾಜ್ಯದೆಲ್ಲೆಡೆ ವಾರಕ್ಕೆರಡು ದಿನ ಲಾಕ್‌ಡೌನ್ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಹೇಳಿದ್ದಾರೆ.
ನಿಪ್ಪಾಣಿಯಲ್ಲಿ ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಜನರ ಸುರಕ್ಷತೆಯ ದೃಷ್ಟಿಯಿಂದ ಈ ನಿರ್ಧಾರ ಮಾಡಲಾಗುತ್ತಿದೆ. ಆದರೆ ಈ ಕುರಿತು ಅಂತಿಮವಾಗಿ ಅಧಿಸೂಚನೆ ಹೊರಡಿಸುವ ಜವಾಬ್ದಾರಿಯನ್ನು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ನೀಡಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.
ಈ ಮಧ್ಯೆ, ವಾರಕ್ಕೆರಡು ದಿನಗಳ ಕಾಲ ಲಾಕ್‌ಡೌನ್ ಮಾಡುವ ಸಂಬಂಧ ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಜ್ಞರ ಸ್ಪಷ್ಟ ಶಿಫಾರಸಿಗಾಗಿ ಕಾಯುತ್ತಿದ್ದಾರೆ. ಈ ಕುರಿತು ಸಚಿವರು ಮತ್ತು ಹಿರಿಯ ಅಧಿಕಾರಿಗಳ ಸಭೆ ನಡೆಸಿ ನಂತರ ನಿರ್ಧಾರ ಪ್ರಕಟಿಸಲಿದ್ದಾರೆ ಎಂದು ಹೇಳಲಾಗಿದೆ.
ವಾರವಿಡೀ ಲಾಕ್‌ಡೌನ್‌ಗೆ ತಜ್ಞರ ಶಿಫಾರಸು: ಸಚಿವರು ಏನು ಹೇಳ್ತಾರೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + 14 =
Remember me
