ಬೆಳಗಾವಿ:ಅಪಘಾತದಲ್ಲಿ ಮೃತಪಟ್ಟ ಸವದತ್ತಿ ಯಲ್ಲಮ್ಮನ ಭಕ್ತರ ಕುಟುಂಬಕ್ಕೆ ರಾಜ್ಯ ಸರ್ಕಾರ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದೆ. ಸವದತ್ತಿ ಯಲ್ಲಮ್ಮನ ಯಾತ್ರಾರ್ಥಿಗಳು ಪ್ರಯಾಣಿಸುತ್ತಿದ್ದ ಗೂಡ್ಸ್ ವಾಹನ ಬುಧವಾರ ರಾತ್ರಿ ಮಾರ್ಗಮಧ್ಯೆ ಅಪಘಾತಕ್ಕೀಡಾಗಿತ್ತು. ಈ ದುರ್ಘಟನೆಯಲ್ಲಿ ಇಬ್ಬರು ಮಕ್ಕಳು ಸೇರಿ 6 ಭಕ್ತರು ಮೃತಪಟ್ಟಿದ್ದಾರೆ.
ರಾಮದುರ್ಗ ತಾಲೂಕಿನ ಹುಲಕುಂದ ಗ್ರಾಮದ ಹನಮವ್ವ ಮ್ಯಾಗಾಡಿ (224), ದೀಪಾ (31), ಸವಿತಾ (12), ಸುಪ್ರೀತಾ (11), ಮಾರುತಿ (42) ಮತ್ತು ಇಂದ್ರವ್ವ (24) ಮೃತ ದುರ್ದೈವಿಗಳು. ಇವರೆಲ್ಲರೂ ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೆಂದು ಗೂಡ್ಸ್​ ವಾಹನದಲ್ಲಿ ಬುಧವಾರ ರಾತ್ರಿ ಹೊರಟಿದ್ದರು. ರಾಮದುರ್ಗ ತಾಲೂಕಿನ ಚಿಂಚನೂರು ವಿಠ್ಠಲ್ ದೇವಸ್ಥಾನದ ಬಳಿ ಚಾಲಕನ ನಿಯಂತ್ರಣ ತಪ್ಪಿದ ವಾಹನ, ವಿಠ್ಠಲ-ರುಕ್ಮಿಣಿ ದೇವಸ್ಥಾನದ ಆಲದ ಮರಕ್ಕೆ ಡಿಕ್ಕಿ ಹೊಡೆದಿದೆ.
ಅಪಘಾತದಲ್ಲಿ ಗಂಭೀರಗಾಯಗೊಂಡ ಐವರು ಸ್ಥಳದಲ್ಲೇ ಮೃತಪಟ್ಟರು. ಮತ್ತೊಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಕಡಕೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PSI ಹುದ್ದೆ ನೇಮಕಾತಿಯಲ್ಲಿ ಅಕ್ರಮ: ದಿವ್ಯಾ ಹಾಗರಗಿ ಸೇರಿ 26 ಮಂದಿಗೆ ಜಾಮೀನು

ಸಂತನೆಂದರೆ ಯಾರು.. ದಿವ್ಯತೆ ಅರಿತವರು… ಸಖತ್​ ವೈರಲ್ ಆಗ್ತಿದೆ ಸಿದ್ದೇಶ್ವರ ಸ್ವಾಮೀಜಿ ಕುರಿತ ಈ ಹಾಡು!

18 ಸಾವಿರ ಮಂದಿಯನ್ನ ಕೆಲಸದಿಂದ ವಜಾ ಮಾಡುವುದಾಗಿ ಅಮೆಜಾನ್​ ಘೋಷಣೆ! ಉದ್ಯೋಗಿಗಳಲ್ಲಿ ಆತಂಕ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 2 =
Remember me
