ಬೆಳಗಾವಿ:ಇದೇ ಫೆಬ್ರವರಿ 1ರಿಂದ ಸವದತ್ತಿ ಯಲ್ಲಮ್ಮ ದೇವಿಯ ದೇವಸ್ಥಾನದಲ್ಲಿ ಭಕ್ತರ ದರ್ಶನಕ್ಕಾಗಿ ಮುಕ್ತ ಅವಕಾಶ ನೀಡಲಾಗುವುದು ಎಂದು ದೇವಸ್ಥಾನದ ಆಡಳಿತಾಧಿಕಾರಿ ಹಾಗೂ ವಿಭಾಗಾಧಿಕಾರಿ ರವಿ ಕೋಟಾರಗಸ್ತಿ ತಿಳಿಸಿದ್ದಾರೆ.
ಕರೊನಾ ಮಾಹಾಮಾರಿ ಹಿನ್ನಲೆಯಲ್ಲಿ ಕಳೆದ ಮಾರ್ಚ್ 23ರಂದು ದೇಶದಲ್ಲಿ ಲಾಕಡೌನ್ ಜಾರಿಯಾದ ಬಳಿಕ 11 ತಿಂಗಳಿನಿಂದ ಸವದತ್ತಿ ಯಲ್ಲಮ್ಮ ದೇವಿ ದರ್ಶನವನ್ನು ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿತ್ತು. ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೆ ಕರ್ನಾಟಕ, ಮಹಾರಾಷ್ಟ್ರ ಗೋವಾ, ಆಂಧ್ರಪ್ರದೇಶ ಸೇರಿದಂತೆ ಲಕ್ಷಾಂತರ ಭಕ್ತರು ಆಗಮಿಸುತ್ತಿರುವುದರಿಂದ ಕರೊನಾ ವೈರಸ್ ಭೀತಿಯಿಂದಾಗಿ ಪ್ರವೇಶ ನಿಷೇಧಿಸಲಾಗಿತ್ತು. ಫೆ. 1ರಿಂದ ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ ಅವಕಾಶ ನೀಡುವಂತೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಆದೇಶ ನೀಡಿದ್ದಾರೆ. ಸಾಮಾಜಿಕ ಅಂತರ, ಸ್ಯಾನಿಟೈಜರ್ ಸೇರಿದಂತೆ ಕೋವಿಡ್ ನಿಯಮ ಉಲ್ಲಂಘನೆಯಾಗದಂತೆ ಭಕ್ತರಿಗೆ ಅವಕಾಶ ನೀಡುವಂತೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ರೈತರ ಸಮಸ್ಯೆ ಪರಿಹರಿಸಲು ಕೇಂದ್ರಕ್ಕೆ ಗೌರಿಗದ್ದೆಯ ಅವಧೂತ ವಿನಯ ಗುರೂಜಿ ಪತ್ರ

ಪಂಚಮಸಾಲಿ ಮೀಸಲಾತಿಗಾಗಿ ಈಗ ಮೈಕ್ ಹಿಡಿದವರು ಹಿಂದೆ ಎಲ್ಲಿದ್ದರು: ನಿರಾಣಿ ಪ್ರಶ್ನೆ

ನವೋದ್ಯಮಿಗಳಿಗೆ ಪ್ರೋತ್ಸಾಹಿಸುವ ಯುವ ಟೈಕಾನ್​ ಸಮ್ಮೇಳನಕ್ಕೆ ಭರ್ಜರಿ ಸ್ಪಂದನೆ

‘ನೋಡ್ತಾ ಇರಿ… ಯುಗಾದಿಯ ಹೊಸ ವರ್ಷಕ್ಕೆ ಹೊಸ ಸಿಎಂ ಬಂದೇ ಬರ್ತಾರೆ’

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + 14 =
Remember me
