ಬೆಂಗಳೂರು:60 ಲಕ್ಷ ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ವಿತರಿಸುವ ಯೋಜನೆಗೆ ನಾಳೆ ಸಿಎಂ ಸಿದ್ದರಾಮಯ್ಯನವರು ಚಾಲನೆ ನೀಡಲಿದ್ದಾರೆ. ಈ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ.
ಸುಮಾರು 60 ಲಕ್ಷ ಶಾಲಾ ಮಕ್ಕಳಿಗೆ ಈಗಾಗಲೇ ವಾರದಲ್ಲಿ 5 ದಿನ ನೀಡುತ್ತಿರುವ ಹಾಲು ಮತ್ತು ವಾರದಲ್ಲಿ ಎರಡು ದಿನ ಮೊಟ್ಟೆ ಸೇರಿದಂತೆ ಇನ್ನು ಮುಂದೆ ವಾರಲ್ಲಿ 3 ದಿನ ರಾಗಿಮಾಲ್ಟ್ ಕೂಡ ನೀಡಲಾಗುವುದು. ರಾಗಿಮಾಲ್ಟ್ ಸ್ವಾದಿಷ್ಟವಾಗಿರುವ ಜತೆಗೆ ಮಕ್ಕಳನ್ನು ದೈಹಿಕವಾಗಿ ಸದೃಢವಾಗಿಸಲಿದೆ ಎಂದು ಸಚಿವ ಹೇಳಿದ್ದಾರೆ.
ಶಾಲಾ ಮಕ್ಕಳನ್ನು ಶಾಲೆಯತ್ತ ಸೆಳೆಯಲು ಹಾಗೂ ಮಕ್ಕಳ ಆರೋಗ್ಯದ ಮೇಲೆ ಗಮನವಿಟ್ಟು ರಾಜ್ಯ ಸರ್ಕಾರ ಶಾಲಾ ಮಕ್ಕಳಿಗಾಗಿಯೇ ಹೊಸ ಯೋಜನೆಯೊಂದನ್ನು ಜಾರಿ ಮಾಡುತ್ತಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 15 =
Remember me
