ಬೆಂಗಳೂರು:ರಾಜ್ಯದಲ್ಲಿ 2022-23ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಶಿಕ್ಷಕರ ಮಕ್ಕಳಿಗೆ “ಪ್ರತಿಭಾವಂತ ವಿದ್ಯಾರ್ಥಿ ವೇತನ” ಮಂಜೂರು ಮಾಡಲು ಆನ್​ಲೈನ್​ ಮೂಲಕ ಅರ್ಜಿ ಆಹ್ವಾನಿಸಿದೆ.
ಶಿಕ್ಷಕರ ಕಲ್ಯಾಣ ನಿಧಿ ವತಿಯಿಂದ ವಿದ್ಯಾರ್ಥಿವೇತನ ನೀಡಲಾಗುತ್ತಿದೆ. ಎಸ್ಸೆಸ್ಸೆಲ್ಸಿಯಿಂದ ಸ್ನಾತಕೋತ್ತರ ಪದವಿವರೆಗೆ ಅತಿ ಹೆಚ್ಚು ಅಂಕ ಪಡೆದಿರುವ ಶಿಕ್ಷಕರ, ಉಪನ್ಯಾಸಕರ/ಪ್ರಾಂಶುಪಾಲರ, ನಿವೃತ್ತ ಶಿಕ್ಷಕರ ಮಕ್ಕಳಿಗೆ ವಿದ್ಯಾರ್ಥಿವೇತನ ನೀಡಲಾಗುತ್ತಿದೆ.
2021-22ನೇ ಸಾಲಿನಲ್ಲಿ ವ್ಯಾಸಂಗ ಮಾಡಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಸಿಬಿಎಸ್​ಇ/ ಐಸಿಎಸ್​ಇ ವ್ಯಾಸಂಗ ಮಾಡುತ್ತಿರುವ ಮಕ್ಕಳು ಅರ್ಹರಾಗಿರುವುದಿಲ್ಲ. ಅರ್ಜಿಗಳನ್ನು ಶಿಕ್ಷಕರ ಕಲ್ಯಾಣ ನಿಧಿಯ ಜಾಲತಾಣkstbfonline.karnataka.gov.inಅಥವಾwww.schooleducation.kar.nic.inನಲ್ಲಿ ಆನ್​ಲೈನ್​ ಮೂಲಕ ಸಲ್ಲಿಸಬಹುದು.ಅರ್ಜಿ ಸಲ್ಲಿಸಲು 2023ರ ಜ.20 ಕೊನೇ ದಿನ.
ಸತ್ತ ಮೇಲೆ ನಗ್ತಿರ್ಬೆಕ್ನನ್ಹೆಣ, ನಗ್ತಿರ್ಬೇಕು…

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಣಬೆ ಪದಾರ್ಥ ತಿಂದು ತಂದೆ-ಮಗ ಸಾವು!? ರಾತ್ರಿಯಿಡೀ ನರಳಾಡಿ ಮನೆಯ ಅಂಗಳದಲ್ಲೇ ದುರಂತ ಅಂತ್ಯ

ಗೆಳೆಯನನ್ನು ಕೊಂದು ಕಾರಿನಲ್ಲಿ ಮೃತದೇಹದೊಂದಿಗೆ ಪೊಲೀಸ್ ಠಾಣೆಗೇ ಬಂದ ಭೂಪ! ಬೆಂಗಳೂರಲ್ಲಿ ಬೆಚ್ಚಿಬೀಳಿಸೋ ಘಟನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 + 9 =
Remember me
