ಬೆಂಗಳೂರು:ರಾಜ್ಯದೆಲ್ಲೆಡೆ ದಾಖಲಾತಿ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಶಿಕ್ಷಣ ಇಲಾಖೆ ಯಾವುದೇ ವಿಮರ್ಶೆ ಮಾಡದೆ, ಶಿಕ್ಷಣ ತಜ್ಞರ ಅಭಿಪ್ರಾಯ ಪಡೆಯದೆ ಈ ಆದೇಶ ಹೊರಡಿಸಿದ್ದು, ಪೋಷಕರನ್ನು ಗೊಂದಲಕ್ಕೆ ದೂಡಿದೆ ಎಂದು ಕಾಂಗ್ರೆಸ್ ಆರೋಪ ಮಾಡಿದೆ.
ರಾಜ್ಯ ಸರ್ಕಾರ 1ನೇ ತರಗತಿಗೆ ಸೇರುವ ಮಕ್ಕಳಿಗೆ 6 ವರ್ಷ ತುಂಬಿರಬೇಕು ಎಂಬ ಆದೇಶ ಹೊರಡಿಸಿದೆ. ಶಿಕ್ಷಣ ಇಲಾಖೆ ಮೇ ತಿಂಗಳಿನಿಂದಲೇ ಪ್ರಸಕ್ತ ಶೈಕ್ಷಣಿಕ ವರ್ಷ ಘೋಷಿಸಿದ್ದು, ಈಗಾಗಲೇ ತ್ರೈಮಾಸಿಕ ಅವಧಿ ಮುಕ್ತಾಯವಾಗಿದೆ. ಈ ಆದೇಶ ಈ ವರ್ಷವೇ ಅನ್ವಯವಾಗುವುದೋ, ಮುಂದಿನ ವರ್ಷ ಜಾರಿಯಾಗುತ್ತದಾ ಎಂಬ ಸ್ಪಷ್ಟನೆಯನ್ನೂ ನೀಡಿಲ್ಲ.
–ಕರ್ನಾಟಕ ಕಾಂಗ್ರೆಸ್ (@inckarnataka)28 July 2022

ಪ್ರಸ್ತುತ ಇರುವ ಕಾನೂನಿನಂತೆ 5 ವರ್ಷ 5 ತಿಂಗಳ ಮಗು ಶಾಲೆಗೆ ದಾಖಲಾತಿ ಪಡೆಯಬಹುದು. ಈಗಾಗಲೇ ರಾಜ್ಯದೆಲ್ಲೆಡೆ ಸರ್ಕಾರಿ, ಅರೆ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ದಾಖಲಾತಿ ಪ್ರಕ್ರಿಯೆ ಪೂರ್ಣಗೊಂಡಿದೆ. ಈ ಸಂದರ್ಭದಲ್ಲಿ ಯಾವುದೇ ವಿಮರ್ಶೆ ಮಾಡದೆ, ಶಿಕ್ಷಣ ತಜ್ಞರ ಅಭಿಪ್ರಾಯ ಪಡೆಯದೆ ಈ ಆದೇಶ ಹೊರಡಿಸಲಾಗಿದೆ.
–ಕರ್ನಾಟಕ ಕಾಂಗ್ರೆಸ್ (@inckarnataka)28 July 2022

ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರು ಪರೀಕ್ಷಾ ಮಂಡಳಿಯ ಮೂಲಕ ಖಾಸಗಿ ಸಂಸ್ಥೆ ಬಳಸಿ ತಮ್ಮ ಸಾಮಾಜಿಕ ಜಾಲತಾಣ ಖಾತೆಗಳನ್ನು ನಿರ್ವಹಿಸುತ್ತಿದ್ದಾರೆ. ಇಲಾಖೆಯ ಹಣವನ್ನು ವೈಯಕ್ತಿಕ ಹಾಗೂ ಪಕ್ಷದ ಪ್ರಚಾರಕ್ಕೆ ಬಳಸಿಕೊಳ್ಳುತ್ತಿರುವುದು ಸರಿಯಲ್ಲ. ಈ ಬಗ್ಗೆ ರಾಜ್ಯ ಸರ್ಕಾರ ತನಿಖೆ ನಡೆಸಿ ಸಚಿವರಿಂದ ಆ ಹಣವನ್ನು ಹಿಂಪಡೆಯಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.
–ಕರ್ನಾಟಕ ಕಾಂಗ್ರೆಸ್ (@inckarnataka)28 July 2022

ಪ್ರವೀಣ್ ನೆಟ್ಟಾರ್​ ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ, ಕೊಲೆ ಹಿಂದೆ PFI ಇರುವ ಶಂಕೆ

ಉತ್ತರ ಪ್ರದೇಶ ಎಂಎಸ್‌ಎಂಇ ಇಲಾಖೆಯು ‘ಒನ್ ಡಿಸ್ಟ್ರಿಕ್ಟ್, ಒನ್ ಪ್ರೊಡಕ್ಟ್’ ಪ್ರೋತ್ಸಾಹಿಸಲು ಕೂ ಜೊತೆ ಒಪ್ಪಂದ

‘ಕಠಿಣ ಕ್ರಮದ ಸರ್ಕಾರ’ ಅಂತ ಟೀಕಿಸ್ತಿದ್ದಾರಲ್ಲಾ? ಸರ್ಕಾರಕ್ಕೆ ಎಷ್ಟು ಅಂಕ ಕೊಡ್ತೀರಿ? ಪಿಎಫ್​ಐ ಬ್ಯಾನ್ ಏಕಿಲ್ಲ? ಸಿಎಂ ಉತ್ತರ ಕೇಳಿ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × one =
Remember me
