ಬೆಂಗಳೂರು:ರಾಜ್ಯದ ಎಲ್ಲ ಪಿಯು ಕಾಲೇಜುಗಳಿಗೆ ಫೆ.15ರವರೆಗೆ ರಜೆ ಘೋಷಿಸಲಾಗಿದೆ. ರಾಜ್ಯದಲ್ಲಿ ಹಿಜಾಬ್​ ಗಲಾಟೆ ಹೆಚ್ಚುತ್ತಿರುವುದರಿಂದ ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಇಲಾಖೆ ವ್ಯಾಪ್ತಿಗೆ ಒಳಪಡುವ ಎಲ್ಲ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪಿಯು ಕಾಲೇಜುಗಳಿಗೆ ಈ ಆದೇಶ ಅನ್ವಯವಾಗಲಿದೆ ಎಂದು ಸರ್ಕಾರದ ಉಪ ಕಾರ್ಯದರ್ಶಿ ಶೇಖರ್​ ಆದೇಶ ಹೊರಡಿಸಿದ್ದಾರೆ.
14ಕ್ಕೆ ಶಾಲೆ ಆರಂಭ:9 ಮತ್ತು 10ನೇ ತರಗತಿ ವಿದ್ಯಾಥಿರ್ಗಳಿಗೆ ಫೆ.14ರಂದು ತರಗತಿಗಳು ಆರಂಭವಾಗಲಿದೆ. ಈ ಹಿಂದೆ ಫೆ.11ರವರೆಗೆ ರಜೆ ಘೋಷಣೆ ಮಾಡಲಾಗಿತ್ತು.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:3 + twelve =
Remember me
