ಹಾಸನ:ಇತ್ತೀಚೆಗೆ ಚಾಲಕರ ಅಜಾಗರೂಕತೆಯ ಚಾಲನೆಯಿಂದಾಗಿ ಬಸ್​ ಅಪಘಾತಕ್ಕೆ ಈಡಾಗುತ್ತಿರುವ ಪ್ರಕರಣಗಳು ಹೆಚ್ಚಾಗಿದ್ದು, ಇಂದು ಖಾಸಗಿ ಶಾಲಾ ಬಸ್ಸೊಂದು ಪಲ್ಟಿಯಾಗಿ, ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಶ್ರವಣಬೆಳಗೊಳದಲ್ಲಿರುವ ಬಿಎಂಎಚ್​ ಶಾಲೆಯ ಬಸ್​ ಪರಮ ಗ್ರಾಮದ ಅಪಘಾತಕ್ಕೀಡಾಗಿ ಪಲ್ಟಿಯಾಗಿದೆ. ಚಾಲಕನ ಅಜಾಗರೂಕತೆಯ ಚಾಲನೆಯಿಂದಾಗಿ ಬಸ್​ ಹಳ್ಳಕ್ಕೆ ಉರುಳಿದೆ.
ಇದನ್ನೂ ಓದಿ:ಪಾವಗಡದಲ್ಲಿ ಖಾಸಗಿ ಬಸ್​ ಪಲ್ಟಿ: 4 ಮಂದಿ ಸ್ಥಳದಲ್ಲೇ ಸಾವು, 25ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರ
ತಕ್ಷಣ ಸ್ಥಳೀಯರು ನೆರವಿಗೆ ಧಾವಿಸಿದ್ದು, ಅವರ ಸಮಯಪ್ರಜ್ಞೆಯಿಂದ ವಿದ್ಯಾರ್ಥಿಗಳನ್ನು ರಕ್ಷಣೆ ಮಾಡಲಾಗಿದೆ. ಅದಾಗ್ಯೂ ಐದಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗಿದೆ.

ರಾಜ್ಯದಲ್ಲಿ ಇಂದು ಮತ್ತೊಂದು ಬಸ್​ ಪಲ್ಟಿ; 20ಕ್ಕೂ ಅಧಿಕ ಮಂದಿಗೆ ಗಾಯ…
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + five =
Remember me
