ವಿಜಯನಗರ:ಕೊಟ್ಟೂರು ಪಟ್ಟಣದ ಕೆ. ಅಯ್ಯನಹಳ್ಳಿ ಗ್ರಾಮದ ಬಳಿ ಶಾಲಾ ಬಸ್​​ಗೆ ಬೆಂಕಿ ಬಿದ್ದು, ಅದೃಷ್ಟವಶಾತ್ ಮಕ್ಕಳು ಪ್ರಾಣಾಪಾಯದಿಂದ ಪಾರಾ​ಗಿದ್ದಾರೆ.
ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಅಯ್ಯನಹಳ್ಳಿ ಬಳಿ ಚಲಿಸುತ್ತಿದ್ದ ಖಾಸಗಿ ಶಾಲೆಯ ಬಸ್​​ಗೆ ಶಾರ್ಟ್ ಸರ್ಕ್ಯೂಟ್​​ನಿಂದ ಬೆಂಕಿ ತಗುಲಿದೆ. ಹೊಗೆ ಬರುತ್ತಿರುವುದನ್ನು ಗಮನಿಸಿದ ಚಾಲಕ ಮಕ್ಕಳನ್ನು ಬಸ್​​ನಿಂದ ಕೆಳಗಿಳಿಸಿದ್ದಾನೆ. ಈ ಅವಘಡದಿಂದ ಯಾವುದೇ ರೀತಿಯಲ್ಲಿ ಪ್ರಾಣಾಪಾಯ ಸಂಭವಿಸಿಲ್ಲ.
ಅಗ್ನಿಶಾಮಕದಳದಿಂದ ಬೆಂಕಿ ನಂದಿಸೋ ಕಾರ್ಯ ನಡೆಯುತ್ತಿದೆ. ಕೊಟ್ಟೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
KCET 2023 RESULTS | ಇಂದು ಸಿಇಟಿ ಫಲಿತಾಂಶ ಪ್ರಕಟ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × four =
Remember me
