ಬೆಳಗಾವಿ:ರಾಜ್ಯಾದ್ಯಂತ ಭಾರಿ ಮಳೆಗೆ ಹಲವೆಡೆ ಅವಾಂತರಗಳು ನಡೆದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ಶಾಲೆಯೊಂದರ ಕೊಠಡಿಗಳೇ ಕುಸಿದು ಬಿದ್ದಿವೆ. ಬೆಳಗಾವಿ ಜಿಲ್ಲೆಯಲ್ಲಿ ಈ ಪ್ರಕರಣ ನಡೆದಿದೆ.
ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಇಟಗಿ ಗ್ರಾಮದ ಸರ್ಕಾರಿ ಶಾಲೆ ಭಾರಿ ಮಳೆಯಿಂದಾಗಿ ಹಾನಿಗೀಡಾಗಿದೆ. ಶಾಲೆಯ ಮೂರು ಕೊಠಡಿಗಳು ಇಂದು ಕುಸಿತಕ್ಕೊಳಗಾಗಿವೆ. ಬೆಳಗ್ಗೆ 8.30ರ ಸುಮಾರಿಗೆ ಈ ಅವಘಡ ಸಂಭವಿಸಿದೆ.
ಇದನ್ನೂ ಓದಿ:ಏಯ್.. ಎಲ್ಲಿಗೆ ಬಂತು ಎಐ(AI)?; ಸೆX ರೋಬೋಗಳಲ್ಲೂ ಕೃತಕ ಬುದ್ಧಿಮತ್ತೆ; ಹಾಸಿಗೆಯಲ್ಲಿ ಸಂಗಾತಿಯೇ ಬೇಕಾಗಲ್ವಂತೆ!
ಮಕ್ಕಳು ‌ಶಾಲೆಗೆ ಬರುವ ಮುನ್ನವೇ ಕೊಠಡಿಗಳು ಕುಸಿದ ಪರಿಣಾಮ ಸಂಭಾವ್ಯ ಭಾರಿ ದುರಂತ ತಪ್ಪಿಹೋಗಿದೆ. ಶಾಲೆಗೆ ಬಂದ ಮಕ್ಕಳನ್ನು ಶಿಕ್ಷಕರು ಮನೆಗೆ ಕಳಿಸಿದ್ದಾರೆ. ಸ್ಥಳಕ್ಕೆ ಖಾನಾಪುರ ತಹಶೀಲ್ದಾರ್​, ಬಿಇಒ ಸೇರಿದಂತೆ ತಾಲೂಕಿನ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
‘ಎಲ್ಲರಿಗಿಂತ ಬೆಳ್ಳಗಿದ್ದಾಳೆ’ ಎಂದು ಯುವತಿಯನ್ನು ಕೆಲಸಕ್ಕೆ ಸೇರಿಸಿಕೊಳ್ಳಲು ನಿರಾಕರಿಸಿದ ಕಂಪನಿ!

ಯಾರೂ ಸಾವಿಗೀಡಾಗದಿರಲಿ ಎಂದು ಜನರನ್ನು ಸೇರಿಸಿ ಮೃತ್ಯುಂಜಯ ಜಪ ಮಾಡಿಸಿದ ವ್ಯಕ್ತಿ ಮೇಲೆ ಕೇಸ್​ ದಾಖಲು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 + 17 =
Remember me
