ಬೆಂಗಳೂರು:ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಕರ್ನಾಟಕ ಹಾಗೂ ತಮಿಳುನಾಡು ನಡುವೆ ಉಂಟಾಗಿರುವ ಸಂಘರ್ಷ ತೀವ್ರಗೊಂಡಿರುವುದರಿಂದ ವಿವಿಧ ಕನ್ನಡಪರ ಸಂಘಟನೆಗಳು ಸೆ. 29ರ ಶುಕ್ರವಾರ ಕರ್ನಾಟಕ ಬಂದ್ ನಡೆಸುವಂತೆ ಕರೆ ನೀಡಿವೆ.
ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಬೆಂಗಳೂರ ನಗರ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎ.ದಯಾನಂದ ತಿಳಿಸಿದ್ದಾರೆ. ಹಾಗೆಯೇ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ್ ತಿಳಿಸಿದ್ದಾರೆ.
ನಾಳೆ ವಾಹನಗಳ ಓಡಾಟದಲ್ಲಿ ಭಾರಿ ವ್ಯತ್ಯಯ ಆಗಲಿರುವುದರಿಂದ ಮಕ್ಕಳ ಆಗಬಹುದಾದ ಅನನುಕೂಲ ಮತ್ತು ಅವರ ಸುರಕ್ಷತೆ ದೃಷ್ಟಿಯಿಂದ ಎಲ್ಲ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಮಾಜಿ ಪ್ರಧಾನಿ ದೇವೇಗೌಡ, ಇಸ್ರೋ ಸೋಮನಾಥ್​ಗೆ ಗೌರವ ಡಾಕ್ಟರೇಟ್

ಮಕ್ಕಳನ್ನು ಹೊಂದುವುದೆಂದರೆ ಜಗತ್ತನ್ನು ಉಳಿಸಿದಂತೆ: ಎಲಾನ್ ಮಸ್ಕ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 2 =
Remember me
