ಬ್ಯಾಡಗಿ:ವಸತಿ ಶಾಲೆಯ ಕೋಣೆಯೊಂದರಲ್ಲಿ 10ನೇ ತರಗತಿ ವಿದ್ಯಾರ್ಥಿನಿ ರೇಖಾ ಗೌಡ ನೇಣು ಬಿಗಿದುಕೊಂಡು ಸಾವಿಗೆ ಶರಣಾದ ಘಟನೆ ಹಾವೇರಿಯ ಬ್ಯಾಡಗಿ ಪಟ್ಟಣದಲ್ಲಿ ವರದಿಯಾಗಿದೆ.
ಇದನ್ನೂ ಓದಿ:ಕಲೆಯನ್ನೇ ಉಸಿರಾಗಿಸಿಕೊಂಡ ಕಲಾವಿದ ಕುಟುಂಬ
ಹಾವೇರಿ ಜಿಲ್ಲೆ ಬ್ಯಾಡಗಿ ಪಟ್ಟಣದ ಶಾಲೆಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ರೇಖಾ ಗೌಡರ (15) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಎಂದಿನಂತೆ ಬೆಳಗ್ಗೆ ಗೆಳತಿಯರೊಂದಿಗೆ ತಿಂಡಿ ತಿನ್ನಲು ಹೋಗಿದ್ದ ರೇಖಾ, ವಾಪಸ್ ಬಂದು ತನ್ನ ಕೋಣೆಯಲ್ಲಿ ನೇಣಿಗೆ ಶರಣಾಗಿದ್ದಾಳೆ.
ಘಟನೆ ಬಗ್ಗೆ ಮಾಹಿತಿ ಪಡೆದ ಬ್ಯಾಡಗಿ ಠಾಣೆ ಪೊಲೀಸರು ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾಲಕಿಯ ಆತ್ಮಹತ್ಯೆಗೆ ಕಾರಣವೇನು ಎಂಬುದು ಸದ್ಯದ ಮಟ್ಟಿಗೆ ತಿಳಿದುಬಂದಿಲ್ಲ. ಇದೀಗ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆಗೆ ಮುಂದಾಗಿದ್ದಾರೆ. ತಮ್ಮ ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.
ಪವನ್ ಕಲ್ಯಾಣ್ ಜನ್ಮದಿನದಿಂದಲೇ ಅಭಿಮಾನಿಗಳಿಗೆ ಶಾಕ್​! ಇದು ನಿಜವೇ ಎಂದು ಪ್ರಶ್ನಿಸಿದ ಫ್ಯಾನ್ಸ್

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:ten − nine =
Remember me
