ಬೆಂಗಳೂರು:ಕರೊನಾ ಹಾವಳಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸದ್ಯಕ್ಕೆ ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸುವ ಯಾವುದೇ ದುಸ್ಸಾಹಸವನ್ನು ರಾಜ್ಯ ಸರ್ಕಾರ ಮಾಡಬಾರದು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ.
‘‘ಈ ಹಂತದಲ್ಲಿ ಶಾಲೆ ಆರಂಭಿಸುವುದು ಎಂದರೆ ಮಕ್ಕಳನ್ನು ಯಮನ ಬಾಯಿಗೆ ತಳ್ಳಿದಂತೆಯೇ. ಅಂತಹ ದುಷ್ಟ ಕೆಲಸವನ್ನು ಯಾರೂ ಮಾಡಬಾರದು. ಕರೊನಾ ನಿಯಂತ್ರಣಕ್ಕೆ ಬರುವ ತನಕ ಶಾಲೆ ಆರಂಭಿಸಬೇಡಿ’’ ಎಂದು ಅವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್‌ಕುಮಾರ್ ಅವರಿಗೆ ಬರೆದಿರುವ ಪತ್ರದಲ್ಲಿ ಒತ್ತಾಯಿಸಿದ್ದಾರೆ.
ಇದನ್ನೂ ಓದಿರಿಮಕ್ಕಳನ್ನು ಶಾಲೆಗೆ ಸೇರಿಸಲು ಇನ್ನೂ ಒಂದು ವಾರ ಕಾಲಾವಕಾಶ ನೀಡಿದ ಸರ್ಕಾರ
‘‘ಮಾಸ್ಕ್ ಹಾಕಿಕೊಳ್ಳುವಲ್ಲಿ, ವೈಯಕ್ತಿಕ ಅಂತರ ಕಾಪಾಡಿಕೊಳ್ಳುವಲ್ಲಿ ವಯಸ್ಕರೇ ವಿಫಲರಾಗುತ್ತಿದ್ದಾರೆ. ಇಂತಹುದರಲ್ಲಿ ಈ ಮುನ್ನೆಚ್ಚರಿಕೆಗಳನ್ನು ಮಕ್ಕಳು ಪಾಲಿಸಲಿ ಅಂತ ನಿರೀಕ್ಷಿಸುವುದು ಎಷ್ಟು ಸರಿ’’ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಹಾವು ಕಡಿತಕ್ಕೊಳಗಾದ ಬಾಲಕ ಹೆಬ್ಬಾವಿನ ತಲೆ ಮೇಲೆ ಕಾಲಿಟ್ಟು ನಿಂತ! ಮುಂದೇನಾಯ್ತು?

ಬಸ್​ನಲ್ಲಿ ಒಂಟಿ ಮಹಿಳೆ ಪಕ್ಕದಲ್ಲಿ ಕೂರ್ತಾರೆ… ಕ್ಷಣಾರ್ಧದಲ್ಲಿ ಮಾಡಬಾರದ್ದನ್ನು ಮಾಡಿ ಎಸ್ಕೇಪ್ ಆಗ್ತಾರೆ ಹುಷಾರ್​​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × one =
Remember me
