ಕೋಲಾರ:ಮುಳಬಾಗಿಲು ತಾಲೂಕಿನ ಸೀಗೇನಹಳ್ಳಿ ಗೇಟ್ ಬಳಿ ಸೋಮವಾರ ಬೆಳಗ್ಗೆ ಶಾಲಾ ವಾಹನ ಪಲ್ಟಿಯಾಗಿದ್ದು, 15ಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿದ್ದಾರೆ.
ನಂಗಲಿಯಿಂದ ಮುಳಬಾಗಿಲು ಪಟ್ಟಣದ ಶ್ರೀ ಸಾಯಿ ಇಂಟರ್ ನ್ಯಾಷನಲ್ ಶಾಲೆಗೆ ಮಕ್ಕಳನ್ನು ಕರೆತರುತಿದ್ದ ವಾಹನ ಮಾರ್ಗಮಧ್ಯೆ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಗಾಯಗೊಂಡ ಮಕ್ಕಳನ್ನು ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿರಿಸಾರಿಗೆ ಬಸ್​-ಕಾರಿನ ನಡುವೆ ಭೀಕರ ಅಫಾಘಾತ, ಸ್ಥಳದಲ್ಲೇ ನಾಲ್ವರ ದುರ್ಮರಣ
ಧಾರವಾಡದಲ್ಲಿ ಅಪಘಾತ: ಸಾವಲ್ಲೂ ಒಂದಾದ ಬಾಲ್ಯ ಸ್ನೇಹಿತೆಯರು, ಅವರ ಮಕ್ಕಳೇ ಹೊರತಂದ ಈ ವಿಡಿಯೋ ಮನಕಲಕುತ್ತೆ!

ಶವಗಳ ಮೇಲೆಯೇ ಓಡಾಡಿದ ಜನ… ಬೆಚ್ಚಿಬೀಳಿಸುತ್ತೆ ಶಿವಮೊಗ್ಗದಲ್ಲಿನ ಸ್ಫೋಟದ ಭೀಕರತೆ

ಸಾರಿಗೆ ಬಸ್​-ಕಾರಿನ ನಡುವೆ ಭೀಕರ ಅಫಾಘಾತ, ಸ್ಥಳದಲ್ಲೇ ನಾಲ್ವರ ದುರ್ಮರಣ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × four =
Remember me
