ಕುಣಿಗಲ್​: ಸೊಸೆ ಜತೆ ಸ್ಕೂಟಿಯಲ್ಲಿ ಹೋಗುವಾಗ ಕೆಳಗೆ ಬಿದ್ದು ಅತ್ತೆ ಸ್ಥಳದಲ್ಲೇ ಮೃತಪಟ್ಟ ಘಟನೆ ಕುಣಿಗಲ್​ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75ರ ಬಿ.ಎಂ.ರಸ್ತೆ ಮಾಗಡಿಪಾಳ್ಯ ಬಳಿ ಸಂಭವಿಸಿದೆ.
ಭಾನುವಾರ ಚಲಿಸುತ್ತಿದ್ದ ಸ್ಕೂಟಿಯಿಂದ ಕೆಳಗೆ ಬಿದ್ದು ಅತ್ತೆ ಮೃತಪಟ್ಟು, ಸೋಸೆ ಗಾಯಗೊಂಡಿದ್ದಾರೆ.
ಬೆಂಗಳೂರಿನ ಪದ್ಮನಾಭನಗರದಲ್ಲಿ ವಾಸವಿದ್ದ ಪದ್ಮಮ್ಮ (60) ಮೃತ ದುರ್ದೈವಿ. ಸೊಸೆ ಶೃತಿ(ಹೇಮಾ) ಗಾಯಗೊಂಡಿದ್ದು, ಕುಣಿಗಲ್​ ಪಟ್ಟಣದ ಸರ್ಕಾರಿ ಆಸ್ಪತ್ರೆದೆ ದಾಖಲಿಸಲಾಗಿದೆ. ಕುಣಿಗಲ್​ನ ಎಡೆಯೂರು ಹೋಬಳಿ ವೈ.ಅಂಪಾಪುರ ಮೂಲದ ಇವರು ಬೆಂಗಳೂರಿನಲ್ಲಿ ವಾಸವಿದ್ದರು.
ಅತ್ತೆ-ಸೊಸೆ ಇಬ್ಬರೂ ಬೆಂಗಳೂರಿನಿಂದ ಸ್ವಗ್ರಾಮಕ್ಕೆ ಸ್ಕೂಟಿಯಲ್ಲಿ ಭಾನುವಾರ ಬೆಳಗ್ಗೆ ಹೋಗುತ್ತಿದ್ದರು. ಮಾರ್ಗಮಧ್ಯೆ ನಿಯಂತ್ರಣ ತಪ್ಪಿ ಇಬ್ಬರೂ ಕೆಳಗೆ ಬಿದ್ದಿದ್ದು, ದ್ವಿಚಕ್ರವಾಹನದ ಹಿಂಬದಿಯಲ್ಲಿ ಕುಳಿತ್ತಿದ್ದ ಪದ್ಮಮ್ಮ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಮೃತೂರು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜೆಡಿಎಸ್ ಅಧಿಕಾರಕ್ಕೆ ಬಂದರೆ ಸ್ತ್ರೀಶಕ್ತಿ ಸಂಘಗಳ ಸಾಲಮನ್ನಾ: ಎಚ್​ಡಿಕೆ ಘೋಷಣೆ

ನೂತನ ಚುನಾವಣಾ ಆಯುಕ್ತರಾಗಿ ನಿವೃತ್ತ ಐಎಎಸ್​ ಅಧಿಕಾರಿ ಅರುಣ್​ ಗೋಯೆಲ್​ ಅಧಿಕಾರ ಸ್ವೀಕಾರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − two =
Remember me
