ಮಂಗಳೂರು:ನಗರ ಹೊರವಲಯದ ತಲಪಾಡಿ ಬಳಿ ಘಟನೆ ಇಂದು ಬೆಳಗ್ಗೆ ಬೈಕ್​ಗೆ ಕೆಎಸ್​ಆರ್​ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಭೀಕರ ಅಪಘಾತದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಈ ದೃಶ್ಯ ಬೆಚ್ಚಿಬೀಳಿಸುತ್ತದೆ.
ತಲಪಾಡಿಯಲ್ಲಿ ಟಯರ್ ಅಂಗಡಿ ಇಟ್ಟುಕೊಂಡಿದ್ದ ಉದ್ಯಾವರ ಮಾಡ ನಿವಾಸಿ ತುಳಸಿ ಅವರು ಸ್ಕೂಟರ್​ನಲ್ಲಿ ಬರುತ್ತಿದ್ದರು. ತಲಪಾಡಿಯಲ್ಲಿ ರಸ್ತೆ ದಾಟಲು ತಿರುವಿನಲ್ಲಿ ಸ್ಕೂಟರ್​ ಹೋಗುತ್ತಿದ್ದಂತೆ ಮಂಗಳೂರಿನಿಂದ ಕಾಸರಗೋಡು ಮಾರ್ಗವಾಗಿ ಬರುತ್ತಿದ್ದ ಕರ್ನಾಟಕ ಸಾರಿಗೆ ಬಸ್​ಗೆ ವೇಗವಾಗಿ ಬಂದು ಡಿಕ್ಕಿ ಹೊಡೆದಿದೆ.ಇದನ್ನೂ ಓದಿರಿಚಲಿಸುತ್ತಿದ್ದ ಕಾರಿನ ಮೇಲೆ ಜಲ್ಲಿ ತುಂಬಿದ್ದ ಲಾರಿ ಬಿದ್ದು ಸ್ಥಳದಲ್ಲೇ ಇಬ್ಬರ ಸಾವು
ರಸ್ತೆ ಡಿವೈಡರ್​ ಮೇಲೆಯೇ ಸ್ಕೂಟರ್ ಸಮೇತ ಬಸ್​ ಸ್ವಲ್ಪ ಮುಂದಕ್ಕೆ ​ಹೋಗಿದೆ. ಸ್ಕೂಟರ್ ಬಸ್ಸಿನಡಿ ಸಿಲುಕಿತ್ತು. ಘಟನೆಯಲ್ಲಿ ಸ್ಕೂಟರ್​ ಸವಾರ ತುಳಸಿ (35) ಗಾಯಗೊಂಡಿದ್ದಾರೆ. ಈ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ನಾಗುರಿ ಸಂಚಾರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಯ್ಯೋ, ಮಗಳೇ ಆ ಒಂದು ಮಾತಿಗೆ ಎಂಥ ಸಾವು ತಂದುಕೊಂಡವ್ವ…

ಅತ್ತ ತೋಟದಲ್ಲಿ ಪೂಜೆ ನಡೆಯುತ್ತಿತ್ತು, ಇತ್ತ ಮನೆಯಲ್ಲಿ ಮಗುವಿನೊಂದಿಗೆ ತಾಯಿ ಆತ್ಮಹತ್ಯೆ!

ಎರಡು ಮಕ್ಕಳ ತಾಯಿ ಆತ್ಮಹತ್ಯೆ! ಇಂಥ ನೀಚ ಕೆಲಸಕ್ಕೆ ಇಳಿದನಾ ಗಂಡ?

ತವರು ಮನೆಯಲ್ಲಿ ಮಗಳು ಆತ್ಮಹತ್ಯೆ! ಸಾವಿಗೂ ಮುನ್ನ ಮನದ ದುಃಖ ಅಕ್ಷರಕ್ಕಿಳಿಸಿದ ಸುಂದರಿ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:nineteen − nine =
Remember me
