ಆನೇಕಲ್:ಕೌಟುಂಬಿಕ ಕಲಹ ಹಿನ್ನೆಲೆ, ವ್ಯಕ್ತಿ ನೇಣಿಗೆ ಶರಣಾಗಿದ್ದು ಮೃತ ವ್ಯಕ್ತಿ ಗಣೇಶನ ಮೂರ್ತಿ ತಯಾರಿಕೆ ಮಾಡಿ ಜೀವನ ಸಾಗಿಸುತ್ತಿದ್ದರು. ಈ ಘಟನೆ ಬೆಂಗಳೂರು ಹೊರವಲಯ ಬನ್ನೇರುಘಟ್ಟ ಸಮೀಪದ ಶ್ಯಾನಭೋಗನಹಳ್ಳಿಯಲ್ಲಿ ಮೃತನಡೆದಿದ್ದು ಮೃತ ವ್ಯಕ್ತಿಯನ್ನು ರಾಜೇಶ್(35) ಎಂದು ಗುರುತಿಸಲಾಗಿದೆ.
ವೃತ್ತಿಯಲ್ಲಿ ಗಣೇಶ ಮೂರ್ತಿ ತಯಾರಿಕೆ ಮಾಡುತ್ತಿದ್ದ ಮೃತ ರಾಜೇಶ್, ಕಳೆದ ಹತ್ತು ವರ್ಷಗಳ ಹಿಂದೆ ನಗರದ ಪುಟ್ಟೇನಹಳ್ಳಿ ವಾಸಿ ಲಾವಣ್ಯ ಜೊತೆ ವಿವಾಹ ಆಗಿದ್ದರು. ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ. ಇತ್ತೀಚೆಗೆ ಮದ್ಯವ್ಯಸನಿಯಾಗಿದ್ದ ರಾಜೇಶ್, ಪದೇ ಪದೇ ವರದಕ್ಷಿಣೆ ತರುವಂತೆ ಪತ್ನಿಯ ಮೇಲೆ ಹಲ್ಲೆ ಮಾಡುತ್ತಿದ್ದ ಎನ್ನಲಾಗಿದೆ.

ರಾಜೇಶ್, ಒಂದು ವಾರದ ಹಿಂದೆಯಷ್ಟೇ ಪತ್ನಿಗೆ ಹಲ್ಲೆ ಮಾಡಿ ತವರಿಗೆ ಕಳುಹಿಸಿದ್ದ. ನಿನ್ನೆ ರಾತ್ರಿ ರಾಜೇಶ್​, ವೇಲ್​ನಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸ್ಥಳಕ್ಕೆ ಬನ್ನೇರುಘಟ್ಟ ಪೊಲೀಸರು ಭೇಟಿ ನೀಡಿದ್ದು ತನಿಖೆ ನಡೆಸುತ್ತಿದ್ದಾರೆ. ಮೃತದೇಹವನ್ನು ನಗರದ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + 3 =
Remember me
