ಬೆಂಗಳೂರು:ಕರೊನಾದಿಂದ ಮುಂದೂಡಿದ್ದ ದ್ವಿತೀಯ ದರ್ಜೆ ಸಹಾಯಕ ಹುದ್ದೆಯ ಪರೀಕ್ಷೆಯ ದಿನಾಂಕವನ್ನುಕರ್ನಾಟಕ ಲೋಕಸೇವಾ ಆಯೋಗ ಪ್ರಕಟಿಸಿದೆ. ಆ ಪ್ರಕಾರವಾಗಿ ಸೆ.18 ಮತ್ತು 19ರಂದು ಪರೀಕ್ಷೆ ನಡೆಸಲು ನಿರ್ಧರಿಸಿದೆ.
ರಾಜ್ಯದ ವಿವಿಧ ಇಲಾಖೆಯಲ್ಲಿ ಖಾಲಿ ಇರುವ 2019ನೇ ಸಾಲಿನ ದ್ವಿತೀಯ ದರ್ಜೆ ಸಹಾಯಕ /ಕಿರಿಯ ಸಹಾಯಕರು ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. ಈ ಪರೀಕ್ಷೆಯನ್ನು ಮಾರ್ಚ್ 20 ಮತ್ತು 21ರಂದು ನಡೆಸಲು ಉದ್ದೇಶಿಸಲಾಗಿತ್ತು. ಕರೊನಾ ಕಾರಣದಿಂದಾಗಿ ಆನಂತರದಲ್ಲಿ ಮುಂದೂಡಲಾಗಿತ್ತು.
ಇದೀಗ ಸೆ.18ರಂದು ಕನ್ನಡ ಭಾಷಾ ಪರೀಕ್ಷೆ, ಸೆ.19ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲು ಮರು ದಿನಾಂಕ ನಿಗದಿ ಪಡಿಸಿದೆ. ಹೆಚ್ಚಿನ ಮಾಹಿತಿಗೆ ಅಯೋಗದ ವೆಬ್‌ಸೈಟ್ http://www.kpsc.kar.nic.in ನೋಡಬಹುದು.
‘ದೆವ್ವಗಳ ಗ್ಯಾಂಗ್ ನನ್ನ ಮೇಲೆ ಅಟ್ಯಾಕ್ ಮಾಡ್ತಿದೆ..’ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ವ್ಯಕ್ತಿ

ಯಮುನಾ ನದಿಗೆ ಹಾರಿದ ಸೋಶಿಯಲ್ ಮೀಡಿಯಾ ಸ್ಟಾರ್! ಸಿಸಿ ಕ್ಯಾಮರಾದಲ್ಲಿ ಸೆರೆಯಾಯ್ತು ಆತ್ಮಹತ್ಯೆಯ ದೃಶ್ಯ

11 ವಯಸ್ಸಿಗೇ ಮಗುವಿಗೆ ಜನ್ಮವಿತ್ತ ಬಾಲಕಿ! ಇದು ಹೇಗಾಗಿದ್ದು ಎಂದು ತಲೆ ಕೆಡಿಸಿಕೊಂಡಿರುವ ಕುಟುಂಬ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 + twelve =
Remember me
