ಬೆಂಗಳೂರು:ರಾಜ್ಯದಲ್ಲಿ ವಿಧಾಸಭಾ ಚುನಾವಣಾ ಸಮಯ ಹತ್ತಿರವಾಗುತ್ತಿದ್ದಂತೆ ವಿವಿಧ ಪಕ್ಷಗಳು ಮೊದಲ ಹಂತದಲ್ಲಿ ತಮ್ಮ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತಿವೆ. ಜೆಡಿಎಸ್​ ಪಕ್ಷ ಈಗಾಗಲೇ ತಮ್ಮ ಅಭ್ಯರ್ಥಿಗಳನ್ನು ಬಹುತೇಕ ಅಂತಿಮಗೊಳಿಸಿದೆ. ಇದೀಗ ವಿಧಾಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಹೆಚ್ಚಿನ ಉತ್ಸಾಹ ಹೊಂದಿರುವ ಎಸ್​​ಡಿಪಿಐ ಪಕ್ಷ ರಾಜ್ಯದ 10 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿರುವ ತಮ್ಮ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.
ಎಸ್​ಡಿಪಿಐ ರಾಷ್ಟ್ರೀಯ ಅಧ್ಯಕ್ಷ ಎಂ.ಕೆ.ಪೈಜಿಸಾಬ್ ಪತ್ರಿಕಾಗೋಷ್ಠಿ ನಡೆಸಿ, ಮುಂದಿನ ವಿಧಾನಸಭಾ ಚುನಾವಣೆಗೆ ಮೊದಲ ಹಂತದ ಪಟ್ಟಿ ಬಿಡುಗಡೆ ಮಾಡಿದ್ದೇವೆ. ರಾಜ್ಯದ 54 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲಿದ್ದೇವೆ ಎಂದು ಹೇಳಿದರು.
ಹಿಂದಿನ ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೂ ಸ್ಪಷ್ಟ ಬಹುಮತ ಲಭಿಸಿರಲಿಲ್ಲ. ಕಾಂಗ್ರೆಸ್ ಶಾಸಕರನ್ನು ಬಿಜೆಪಿ ಬಟ್ಟೆ ಖರೀದಿ ಮಾಡಿದಂತೆ ಖರೀದಿ ಮಾಡಿದರು. ಸಿದ್ದರಾಮಯ್ಯ ಆಪ್ತ ಶಾಸಕರು ಬಿಜೆಪಿಗೆ ಮಾರಾಟವಾದರು. ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಕಾಂಗ್ರೆಸ್ ಕಾರಣ ಎಂದು ಎಸ್​​ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಹೇಳಿಕೆ ನೀಡಿದರು.
ಎಸ್​​ಡಿಪಿಐ ತನ್ನ ಹತ್ತು ಕ್ಷೇತ್ರಗಳಿಗೆ ಅಂತಿಮಗೊಳಿಸಿದ ಅಭ್ಯರ್ಥಿಗಳ ಪಟ್ಟಿ ಈ ರೀತಿ ಇದೆ.


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 3 =
Remember me
