ಮಂಗಳೂರು:ಮಂಗಳೂರಿನಿಂದ 5.6 ನಾಟಿಕಲ್ ಮೈಲ್ ದೂರದ ಆಳಸಮುದ್ರದಲ್ಲಿ ಸಿರಿಯಾ ಮೂಲದ ಹಡಗೊಂದು ತಾಂತ್ರಿಕ ಸಮಸ್ಯೆಯಿಂದಾಗಿ ಅಪಾಯಕ್ಕೆ ಸಿಲುಕಿದ್ದು, ಅದರಲ್ಲಿದ್ದ 15 ಮಂದಿಯನ್ನು ಕೋಸ್ಟ್ ಗಾರ್ಡ್ ತಂಡ ರಕ್ಷಣೆ ಮಾಡಿದೆ.
ಸಿರಿಯಾ ದೇಶದ MV Princess miral ಹೆಸರಿನ ಹಡಗಿನ ಒಳ ಭಾಗಕ್ಕೆ ನೀರು ನುಗ್ಗಿದ ಪರಿಣಾಮ, ಅಪಾಯದಲ್ಲಿರುವ ರೇಡಿಯೋ ಸಂದೇಶ ಕೋಸ್ಟ್ ಗಾರ್ಡ್ ಪಡೆಗೆ ತಲುಪಿದೆ. ತಕ್ಷಣ ಕಾರ್ಯಾಚರಣೆ ಮಾಡಿ ಹಡಗಿನಲ್ಲಿದ್ದ 15 ಮಂದಿಯನ್ನ ರಕ್ಷಣೆ ಮಾಡಿದ್ದಾರೆ.
ಚೀನಾದಿಂದ ಸಿರಿಯಾ ದೇಶಕ್ಕೆ 8,000 ಟನ್ ಖನಿಜ ಹೊತ್ತು ಸಾಗಿಸುತ್ತಿದ್ದ ಹಡಗು, ಆಳ ಸಮುದ್ರದಲ್ಲಿ ಈ ಘಟನೆ ನಡೆದಿದೆ.
ನಟ ದಿಗಂತ್ ಕುತ್ತಿಗೆಗೆ ಬಲವಾದ ಪೆಟ್ಟು; ಗೋವಾದಿಂದ ಬೆಂಗಳೂರಿಗೆ ಏರ್​ಲಿಫ್ಟ್
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − six =
Remember me
