ವಿಜಯಪುರ:ಸೀಲ್​ಡೌನ್​ನಿಂದ ಖಾಲಿ ಇರುವ ರಸ್ತೆಯಲ್ಲಿ ವ್ಯಕ್ತಿಯೋರ್ವ ಅವಾಂತರ ಸೃಷ್ಟಿಸಿದ ಘಟನೆ ನಗರದ ಸ್ಟೇಶನ್​ ರಸ್ತೆಯ ಬಡೆ ಕಮಾನ್​ ಬಳಿ ನಡೆದಿದೆ.
ಈತನೋರ್ವ ಮಾನಸಿಕ ಅಸ್ವಸ್ಥ ಎನ್ನಲಾಗಿದೆ. ರಸ್ತೆ ಖಾಲಿ ಇದ್ದುದರಿಂದ ವಸ್ತ್ರವನ್ನೆಲ್ಲ ಬಿಚ್ಚಿಕೊಂಡು ಓಡಾಡುತ್ತಿದ್ದ. ಆತನನ್ನು ನೋಡಿದ ಯುವಕನೋರ್ವ ತನ್ನ ಶರ್ಟ್​ ಬಿಚ್ಚುಕೊಟ್ಟು ಮಾನವೀಯತೆ ಮೆರೆದಿದ್ದಾನೆ.
ಅಷ್ಟರಲ್ಲಿ ಸ್ಥಳಕ್ಕೆ ಆಗಮಿಸಿದ ಪ್ರೋಬೆಷನ್ ಪಿಎಸ್‌ಐ ಸೋಮನಗೌಡ ಗೌಡ್ರು ಕೂಡ ಆ ವ್ಯಕ್ತಿಗೆ ಬಟ್ಟೆ ತೊಡಿಸಲು ಸಹಾಯ ಮಾಡಿ, ಅಲ್ಲಿಂದ ಕಳಿಸಿದ್ದಾರೆ. (ದಿಗ್ವಿಜಯ ನ್ಯೂಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × four =
Remember me
